ಶ್ರೀ ಅನ್ನಪೂರ್ಣೇಶ್ವರಿ ದೇವಿ ನೆನೆಯುತ ಇಂದಿನ ನಿಮ್ಮ ರಾಶಿಫಲ ನೋಡಿ

ಮೇಷ ರಾಶಿ; ಬೇರೆಯವರೊಂದಿಗೆ ರಾಜಕೀಯ ವ್ಯವಹಾರಗಳನ್ನು ಮಾಡಿಕೊಳ್ಳುವುದು ಒಳ್ಳೆಯದಲ್ಲ. ಪಾನೀಯ ಹಾಗೂ ಆಹಾರದ ವ್ಯಾಪಾರಿಗಳು ಲಾಭವನ್ನು ಪಡೆಯುತ್ತಾರೆ. ವೃಷಭ ರಾಶಿ; ಅನುಭವಸ್ಥರಿಂದ ಮಾರ್ಗದರ್ಶನ ಪಡೆಯುವುದು ನಿಮ್ಮ ಜೀವನಕ್ಕೆ ಒಳ್ಳೆಯದನ್ನು ತೋರಲಿದೆ. ಸಾಕಷ್ಟು ದಿನಗಳಿಂದ ನಿಂತುಕೊಂಡಿದ್ದ ಕಾರ್ಯವನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಮಿಥುನ ರಾಶಿ; ಕುಟುಂಬಕ್ಕಾಗಿ ಸಮಯವನ್ನು ಮೀಸಲಿಡಿ ಸಂತೋಷ ಸಿಗುತ್ತದೆ. ವ್ಯಾಪಾರದಲ್ಲಿ ನಿಮ್ಮ ನಿರೀಕ್ಷೆಗಿಂತ ಹೆಚ್ಚಾಗಿ ಲಾಭವನ್ನು ಸಂಪಾದಿಸುವ ಸಾಧ್ಯತೆ.

ಕಟಕ ರಾಶಿ; ನೀವು ಬೆಳವಣಿಗೆಯನ್ನು ಹೊಂದಲು ಹೊಸ ಹೊಸ ಮಾರ್ಗಗಳನ್ನು ಹುಡುಕಬೇಕು. ಆದರೆ ಈ ಸಂದರ್ಭದಲ್ಲಿ ಖರ್ಚು ವೆಚ್ಚಗಳನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಸಿಂಹ ರಾಶಿ; ಬೇರೆಯವರಿಗೆ ನೀಡಿದ್ದ ಹಣ ನಿಮ್ಮ ಕೈ ಸೇರುತ್ತದೆ. ಸರ್ಕಾರದ ಯೋಜನೆಯ ಲಾಭವನ್ನು ಕೂಡ ನೀವು ಈ ಸಂದರ್ಭದಲ್ಲಿ ನೀವು ಪಡೆದುಕೊಳ್ಳಬಹುದಾಗಿದೆ. ಕನ್ಯಾ ರಾಶಿ; ಅನುಭವಸ್ಥ ಹಾಗೂ ಹಿರಿಯರೊಂದಿಗೆ ಕೆಲಸ ಮಾಡುವ ಅವಕಾಶವನ್ನು ತಪ್ಪದೆ ಕಳೆದುಕೊಳ್ಳಬೇಡಿ. ನಿಮ್ಮ ಸಹಾಯ ಬೇರೆಯವರ ಭವಿಷ್ಯಕ್ಕೆ ಉತ್ತಮ ಬುನಾದಿಯನ್ನು ಹಾಕುತ್ತದೆ.

ತುಲಾ ರಾಶಿ; ಪ್ರಾಮಾಣಿಕವಾಗಿ ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಹೀಗಾಗಿ ನೀವು ನಿಮ್ಮ ಜವಾಬ್ದಾರಿಯನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬಹುದಾಗಿದೆ. ವೃಶ್ಚಿಕ ರಾಶಿ; ಹೊಸ ಚಿನ್ನಾಭರಣಗಳನ್ನು ಖರೀದಿಸುವ ಯೋಗ ಕೂಡಿ ಬರಲಿದೆ. ವಿವಾಹಿತರಿಗೆ ಸಂತಾನ ಭಾಗ್ಯ ದೊರಕಲಿದೆ. ಧನು ರಾಶಿ; ದಿನದಿಂದ ದಿನಕ್ಕೆ ನಿಮ್ಮ ದಿನಾಚರಣೆಯಲ್ಲಿ ಬದಲಾವಣೆಗಳನ್ನು ತರಲು ಪ್ರಯತ್ನ ಪಡಬೇಕು; ಅತಿ ಶೀಘ್ರದಲ್ಲಿ ಹೊಸ ಉದ್ಯಮಕ್ಕೆ ನೀವು ಕಾಲಿಡಬಹುದು.

ಮಕರ ರಾಶಿ; ವ್ಯಾಪಾರ ವ್ಯವಹಾರದಲ್ಲಿ ಹೊಸ ಬದಲಾವಣೆಗಳನ್ನು ತರುವ ಮುನ್ನ ನಿಮ್ಮ ಕುಟುಂಬದ ಹಿರಿಯರೊಂದಿಗೆ ಇದರ ಕುರಿತು ಚರ್ಚಿಸಿ. ನೀವು ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ಕುಂಭ ರಾಶಿ; ಚಿಕ್ಕ ಚಿಕ್ಕ ಸಮಸ್ಯೆಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಹಲವಾರು ಸಮಯಗಳಿಂದ ನಿಂತುಕೊಂಡಿರುವ ನಿಮ್ಮ ವೈಯಕ್ತಿಕ ಕೆಲಸವನ್ನು ಮತ್ತೊಮ್ಮೆ ಪ್ರಾರಂಭಿಸಲು ಇದು ಒಳ್ಳೆಯ ಸಮಯ. ಮೀನ ರಾಶಿ; ಉದ್ಯೋಗ ಸ್ಥಳದಲ್ಲಿ ನಿಮ್ಮ ಪ್ರತಿಭೆಯ ಅನಾವರಣಕ್ಕೆ ಉತ್ತಮ ಅವಕಾಶ ಸಿಗಲಿದೆ. ನಿಮ್ಮ ಪಾಸಿಟಿವ್ ನಡವಳಿಕೆ ಎಲ್ಲರ ಮೆಚ್ಚುಗೆಗೆ ಕಾರಣವಾಗಲಿದೆ.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!