ಸಿರಿಯಲ್ ಬಿಟ್ಟು ಸಿನೆಮಾ ಗೆ ಹಾರಿದ ಮೇಘಾ ಶೆಟ್ಟಿ ಖರೀದಿ ಮಾಡಿರುವ ದುಬಾರಿ ಎಸ್ ಯುವಿ ಕಾರಿನ ಬೆಲೆ ಎಷ್ಟು ಗೊತ್ತಾ?

ನಮಸ್ಕಾರ ಸ್ನೇಹಿತರೆ ಜೀ ಕನ್ನಡ ವಾಹಿನಿಯ ಜೊತೆ ಜೊತೆಯಲಿ ಧಾರವಾಹಿಯ ಮೂಲಕ ಕನ್ನಡ ಕಿರುತೆರೆ ಲೋಕಕ್ಕೆ ಪರಿಚಿತರಾಗಿದ್ದ ಮೇಘ ಶೆಟ್ಟಿ ಅವರು ಈಗ ನಾಯಕಿಯಾಗಿ ಕೂಡ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಕೂಡ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿರುವ ಮೇಘ ಶೆಟ್ಟಿ ಅವರು ವೇಗ ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯಾಗಿ ತ್ರಿಬಲ್ ರೈಡಿಂಗ್ ಸಿನಿಮಾದ ಮೂಲಕ ಪರಿಚಿತರಾಗಿರುವುದು ಅವರಿಗೆ ಇನ್ನಷ್ಟು ಜನಪ್ರಿಯತೆ ತಂದುಕೊಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಬಹುದು. ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರು ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಅವರು ನಾಯಕ ನಟರಾಗಿ ಕಾಣಿಸಿಕೊಂಡಿರುವ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಮೇಘ ಶೆಟ್ಟಿ ಸೇರಿದಂತೆ ಅದಿತಿ ಪ್ರಭುದೇವ ಹಾಗೂ ರಚನಾ ಇಂದರ್ ಕೂಡ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ತ್ರಿಬಲ್ ರೈಡಿಂಗ್ ಸಿನಿಮಾದ ಬಿಡುಗಡೆ ದಿನದಂದು ಮುಖ್ಯ ಚಿತ್ರಮಂದಿರಕ್ಕೆ ಮೇಘ ಶೆಟ್ಟಿ ಅದ್ದೂರಿ ಕಾರಿನಲ್ಲಿ ಎಂಟ್ರಿ ನೀಡಿದ್ದಾರೆ.

Kannada serial actress megha shetty purchased mg hector car
Kannada serial actress megha shetty purchased mg hector car

ಹೌದು ಮಿತ್ರರೇ ಎಂಜಿ ಹೆಕ್ಟರ್ ಅದ್ದೂರಿ ಕಾರಿನಲ್ಲಿ ತ್ರಿಬಲ್ ರೈಡಿಂಗ್ ಸಿನಿಮಾವನ್ನು ಪ್ರೇಕ್ಷಕರೊಂದಿಗೆ ನೋಡಲು ನಟಿ ಮೇಘ ಶೆಟ್ಟಿ ಚಿತ್ರಮಂದಿರಕ್ಕೆ ಕಾಲಿಟ್ಟಿದ್ದಾರೆ. ಇದರ ಬೆಲೆ ಬರೋಬ್ಬರಿ 30 ಲಕ್ಷ ರೂಪಾಯಿ ಆಗಿದೆ. ನಟಿ ಮೇಘ ಶೆಟ್ಟಿ ಒಬ್ಬ ನಟಿಯಾಗಿ ಕನ್ನಡ ಚಿತ್ರರಂಗದಲ್ಲಿ ಹಾಗೂ ಕಿರುತೆರೆಯಲಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವುದು ನಿಜಕ್ಕೂ ಕೂಡ ಒಳ್ಳೆಯ ಬೆಳವಣಿಗೆ ಆಗಿದ್ದು ಇನ್ನಷ್ಟು ಅವಕಾಶಗಳು ಅವರನ್ನು ಹುಡುಕಿಕೊಂಡು ಬರಲಿ ಎಂಬುದಾಗಿ ಹಾರೈಸೋಣ.

Leave a Comment

error: Content is protected !!