Nikhil Kumaraswamy: ನಿಖಿಲ್ ಕುಮಾರಸ್ವಾಮಿ ಅವರ ಹೊಸ ಫೋಟೋ ನೋಡಿ ಸೋಲಿನ ದುಃಖದಿಂದ ಇಷ್ಟೊಂದು ಬೇಗ ಹೊರ ಬಂದ್ರಾ ಎಂದ ಅಭಿಮಾನಿಗಳು.

Nikhil Kumaraswamy ಕನ್ನಡ ಚಿತ್ರರಂಗದ ಯುವ ನಾಯಕ ನಟ ಹಾಗೂ ಜೆಡಿಎಸ್ ಪಕ್ಷದ ರಾಜ್ಯದ ಯುವ ಅಧ್ಯಕ್ಷ ಆಗಿರುವಂತಹ ನಿಖಿಲ್ ಕುಮಾರಸ್ವಾಮಿ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಇತ್ತೀಚಿಗಷ್ಟೇ ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್(JDS) ಪಕ್ಷದ ಸ್ಪರ್ಧಿಯಾಗಿ ಎಲೆಕ್ಷನ್ಗೆ ನಿಂತಿದ್ದರು.

ಗೆಲುವಿನ ಭರವಸೆಯನ್ನು ಮೂಡಿಸಿದ್ದ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಈ ಚುನಾವಣೆಯಲ್ಲಿ ಸೋತಿದ್ದು ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಕೂಡ ನಂಬಲು ಸಾಧ್ಯವಾಗದಂತಹ ಮಾತಾಗಿತ್ತು. ನಿಜಕ್ಕೂ ಕೂಡ ಪ್ರತಿಯೊಬ್ಬರೂ ಈ ವಿಚಾರದಿಂದ ಬೇಸರವನ್ನು ಹೊಂದಿದ್ದರು.

Nikhil Kumaraswamy: ನಿಖಿಲ್ ಕುಮಾರ್ ಸ್ವಾಮಿ ಹಾಗೂ ಪತ್ನಿ ರೇವತಿ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ? ಮನೆಗೆ ತಕ್ಕ ಸೊಸೆ ಎಂದ ಫ್ಯಾನ್ಸ್!

ಆದರೆ ಸ್ವತಹ ನಿಖಿಲ್ ಕುಮಾರಸ್ವಾಮಿ ಅವರೇ ಕೆಲವೇ ದಿನಗಳಲ್ಲಿ ಈ ಬೇಸರದಿಂದ ಹೊರ ಬಂದಿದ್ದು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಮಗನ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಮತ್ತೆ ನಾನು ಎಲ್ಲಾ ಪರಿಸ್ಥಿತಿಗಳನ್ನು ಎದುರಿಸಲು ಸಿದ್ಧನಾಗಿದ್ದೇನೆ ಎಂಬ ಸೂಚನೆಯನ್ನು ನೀಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಮಗ ಆಟಿಕೆಗಳಿಂದ ಆಡುತ್ತಿರುವ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲಾ ದುಃಖಗಳನ್ನು ಮರೆತಿದ್ದೇನೆ ಎಂಬುದಾಗಿ ಪರೋಕ್ಷವಾಗಿ ಅಭಿಮಾನಿಗಳಿಗೆ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಬಹುದಾಗಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

Nikhil Kumaraswamy: ನಿಖಿಲ್ ಕುಮಾರಸ್ವಾಮಿ ಹಾಗೂ ರಾಧಿಕಾ ಕುಮಾರಸ್ವಾಮಿ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ?

Leave a Comment

error: Content is protected !!