Nikhil Kumaraswamy: ನಿಖಿಲ್ ಕುಮಾರಸ್ವಾಮಿ ಹಾಗೂ ರಾಧಿಕಾ ಕುಮಾರಸ್ವಾಮಿ ನಡುವಿನ ವಯಸ್ಸಿನ ಅಂತರ ಎಷ್ಟು ಗೊತ್ತಾ?

Radhika Kumaraswamy ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಚಿಕ್ಕವಯಸ್ಸಿನಲ್ಲಿ ನಾಯಕನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟು ನಂತರದ ದಿನಗಳಲ್ಲಿ ಬಹು ಬೇಡಿಕೆಯ ನಾಯಕ ನಟಿಯಾಗಿ ಕಾಣಿಸಿಕೊಂಡ ರಾಧಿಕಾ ಕುಮಾರಸ್ವಾಮಿ(Radhika Kumaraswamy) ಅವರ ಬಗ್ಗೆ ನಿಮಗೆಲ್ಲರಿಗೂ ತಿಳಿದಿದೆ. ಅದಾದ ನಂತರ ಅವರು ಸಡನ್ನಾಗಿ ಕುಮಾರಸ್ವಾಮಿ ಅವರನ್ನು ಮದುವೆಯಾಗುವ ಮೂಲಕ ಚಿತ್ರರಂಗದಿಂದ ದೂರವಾಗುತ್ತಾರೆ.

ಇನ್ನು ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿ ಹಾಗೂ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಸೆಕೆಂಡ್ ಇನ್ನಿಂಗ್ಸ್ ಅನ್ನು ಕೂಡ ಪ್ರಾರಂಭಿಸಿದ್ದಾರೆ ಎನ್ನುವ ವಿಚಾರವನ್ನು ನಿಮಗೆ ವಿವರಿಸಿ ಹೇಳಬೇಕಾಗಿಲ್ಲ. ಮಗಳು ಶಮಿಕ(Shamika) ಜೊತೆಗೆ ರಾಧಿಕಾ ಕುಮಾರಸ್ವಾಮಿ ಸಂತೋಷದಿಂದ ಜೀವನ ಮಾಡಿಕೊಂಡಿದ್ದಾರೆ ಎನ್ನುವುದು ಕೂಡ ನಿಮಗೆಲ್ಲರಿಗೂ ತಿಳಿದಿದೆ.

ಇನ್ನು ರಾಧಿಕಾ ಕುಮಾರಸ್ವಾಮಿ ಅವರ ಎರಡನೇ ಪತ್ನಿಯಾಗಿದ್ದು ಅವರ ಹಾಗೂ ಕುಮಾರಸ್ವಾಮಿಯವರ ಮೊದಲ ಹೆಂಡತಿ ಆಗಿರುವಂತಹ ಅನಿತಾ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಅವರ ನಡುವಿನ ವಯಸ್ಸಿನ ಅಂತರ ಎಷ್ಟು ಎನ್ನುವುದನ್ನು ಇಂದಿನ ಲೇಖನಿಯಲ್ಲಿ ತಿಳಿದುಕೊಳ್ಳೋಣ ಬನ್ನಿ.

ಸಂಬಂಧದಲ್ಲಿ ಇವರು ತಾಯಿ ಮಗನ ಬಾಂಧವ್ಯವನ್ನು ಹೊಂದಿದ್ದರೂ ಕೂಡ ರಾಧಿಕಾ ಕುಮಾರಸ್ವಾಮಿ(Radhika) ಅವರಿಗೆ 36 ವರ್ಷ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಗೆ 33 ವರ್ಷ ಅಂದರೆ ಇವರಿಬ್ಬರ ನಡುವೆ ಕೇವಲ ಮೂರು ವರ್ಷ ವಯಸ್ಸಿನ ಅಂತರ ಮಾತ್ರ ಇರುವುದು. ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!