Actress ಒಂದು ಕಾಲದಲ್ಲಿ ಮೈ ಮಾರಿಕೊಳ್ಳುತ್ತಿದ್ದ ನಟಿ ಈಗ ಏನಾಗಿದ್ದಾರೆ ಗೊತ್ತಾ?

Shwetha Basu Prasad ನಮ್ಮ ಭಾರತೀಯ ಚಿತ್ರರಂಗದಲ್ಲಿ ಹಲವಾರು ನಟಿಯರು ಇದ್ದಾರೆ ನಿಜ ಆದರೆ ಅದರಲ್ಲಿ ಅತ್ಯಂತ ಪ್ರತಿಭಾನ್ವಿತ ನಟಿಯರನ್ನು(Talented Actresses) ಹುಡುಕಲು ಹೊರಟರೆ ಕೆಲವೇ ಕೆಲವು ಮಂದಿ ಮಾತ್ರ ಸಿಗುತ್ತಾರೆ. ಇನ್ನು ಅದರಲ್ಲಿಯೂ ವಿಶೇಷವಾಗಿ ಕನ್ನಡ ಚಿತ್ರರಂಗವನ್ನು ಹೊರತುಪಡಿಸಿ ಬೇರೆ ಭಾಷೆಯ ನಟಿಯರು ಹಲವಾರು ಗಾಸಿಪ್ ಎನಿಸುವಂತಹ ವಿಚಾರಗಳಲ್ಲಿ ಕಾಣಿಸಿಕೊಂಡಿದ್ದು ನಿಮಗೆ ಹೆಚ್ಚಾಗಿ ಕಂಡುಬರುತ್ತದೆ.

ಅವರಲ್ಲಿ ಇಂದು ನಾವು ಮಾತನಾಡಲು ಹೊರಟಿರುವುದು ಒಬ್ಬ ನಟಿಯ ಕುರಿತಂತೆ. ಅವರಿನ್ಯಾರು ಅಲ್ಲ ಶ್ವೇತಾ ಬಸು ಪ್ರಸಾದ್ ಅವರ ಬಗ್ಗೆ. ಕೊತ್ತ ಬಂಗಾರಂ ಲೋಕಂ ಎನ್ನುವ ಸಿನಿಮಾದ ಮೂಲಕ ಇವರು ಚಿತ್ರರಂಗಕ್ಕೆ ಪಾದರ್ಪಣೆ ಮಾಡುತ್ತಾರೆ. ನಟಿಸಿದ ಮೊದಲ ಸಿನಿಮಾದಲ್ಲಿಯೇ ಅದ್ಭುತ ಯಶಸ್ಸನ್ನು ಪಡೆಯುತ್ತಾರೆ. ಆದರೆ ನಂತರದ ದಿನಗಳಲ್ಲಿ ಸಿನಿಮಾ ರಂಗದಲ್ಲಿ ಸಾಕಷ್ಟು ಏಳು ಬೀಳುಗಳನ್ನು ನಟಿ ಶ್ವೇತಾ ಬಸು ಪ್ರಸಾದ್ ಅವರು ಕಾಣಬೇಕಾಗಿ ಬರುತ್ತದೆ. ಹಲವಾರು ವೆಬ್ ಸರಣಿಗಳಲ್ಲಿ(Web Series) ಕೂಡ ಇವರು ಕಾಣಿಸಿಕೊಳ್ಳುತ್ತಾರೆ ಆದರೆ ಅವರ ಅದೃಷ್ಟ ಕೈ ಹಿಡಿಯುವುದಿಲ್ಲ.

Shwetha Basu Prasad

ಇತ್ತೀಚಿನ ದಿನಗಳಲ್ಲಿ ನಿಮಗೆ ಇವರು ಬಾಲಿವುಡ್ ಸಿನಿಮಾಗಳಲ್ಲಿ ಹಾಗೂ ವೆಬ್ ಸರಣಿಗಳಲ್ಲಿ ಹೆಚ್ಚಾಗಿ ಕಾಣಿಸಿಗುತ್ತಾರೆ. ಇನ್ನು ಕೆಲವು ವರ್ಷಗಳ ಹಿಂದೆ ಹೋದರೆ ನಟಿ ಶ್ವೇತಾ ಬಸು ಪ್ರಸಾದ್ ಅವರು ಯಾವ ವಿಚಾರಕ್ಕಾಗಿ ಸಿಕ್ಕಿಬಿದ್ದಿದ್ದರೂ ಎನ್ನುವುದನ್ನು ನೀವು ಈ ಲೇಖನಿಯ ಹಣೆಬರಹವನ್ನು ನೋಡಿ ಅರ್ಥ ಮಾಡಿಕೊಳ್ಳಬಹುದಾಗಿದೆ. ಇನ್ನು ಹಲವಾರು ಸಮಯಗಳ ಕಾಲ ಇವರು ಸೋಶಿಯಲ್ ಮೀಡಿಯಾಗಳಂದ(Social Media) ಕೂಡ ದೂರ ಇದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್(Active) ಆಗಿರುವ ನಟಿ ಶ್ವೇತಾ ಬಸು ಪ್ರಸಾದ್ ಅವರು ಮತ್ತೆ ತಮ್ಮ ವೈಯಕ್ತಿಕ ಹಾಗೂ ಸಿನಿಮಾ ಜೀವನಕ್ಕೆ ಸಂಬಂಧಪಟ್ಟಂತಹ ಫೋಟೋ ಹಾಗೂ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಆಫರ್ ಗಳು ಶ್ವೇತಾ ಬಸು ಪ್ರಸಾದ್ ಅವರಿಗೆ ಹುಡುಕಿಕೊಂಡು ಬರುತ್ತಿದ್ದು ಮತ್ತೆ ಸಿನಿಮಾ ರಂಗದಲ್ಲಿ ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟಿ ಶ್ವೇತಾ ಬಸು ಪ್ರಸಾದ್ ಅವರ ಕುರಿತಂತೆ ನಿಮಗಿರುವ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!