ಸೈಮಾ ಅವಾರ್ಡ್ಸ್ ಗೆ ಡಿ ಬಾಸ್ ರವರ ಗ್ರಾಂಡ್ ಎಂಟ್ರಿ ಹೇಗಿತ್ತು ಗೊತ್ತಾ? ವಿಡಿಯೋ ಫುಲ್ ವೈರಲ್!


ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಸ್ ಅಭಿಮಾನಿಗಳ ಪಾಲಿಗೆ ದೇವರು ಎಂದರೆ ಕೂಡ ತಪ್ಪಾಗಲಾರದು. ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಒಬ್ಬರಾಗಿರುವ ಡಿ ಬಾಸ್ ಸಿನಿಮಾದಲ್ಲಿ ಹಾಗೂ ಸಿನಿಮಾದ ಹೊರಗೆ ನಿಜ ಜೀವನದಲ್ಲಿ ಕೂಡ ಹೀರೋ ಆಗಿ ಕಾಣಿಸಿಕೊಂಡವರು.

ಎಲ್ಲದಕ್ಕಿಂತ ಪ್ರಮುಖವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಒಂದು ಸಿನಿಮಾ ಮಾಡುತ್ತಿದ್ದಾರೆ ಎಂದರೆ ಖಂಡಿತವಾಗಿ ಅದು ಬಾಕ್ಸ್ ಆಫೀಸ್ ನಲ್ಲಿ ಕೋಟ್ಯಾಂತರ ರೂಪಾಯಿ ಕಲೆಕ್ಷನ್ ಮಾಡಿ ನಿರ್ಮಾಪಕರ ಲಾಭಕ್ಕೆ ಕಾರಣವಾಗುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇದಕ್ಕಾಗಿಯೇ ನಿರ್ಮಾಪಕರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮುಂದೆ ಸಿನಿಮಾಗಾಗಿ ಸಾಲಿನಲ್ಲಿ ನಿಂತಿರುತ್ತಾರೆ. ಒಟ್ಟಾರೆಯಾಗಿ ಡಿ ಬಾಸ್ ಅವರನ್ನು ಕನ್ನಡದ ಚಿನ್ನದ ಕುದುರೆ ಎಂದರು ಕೂಡ ತಪ್ಪಾಗಲಾರದು.

ಸಾಮಾನ್ಯವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಯಾವುದೇ ಅವಾರ್ಡ್ ಫಂಕ್ಷನ್ಗಳಿಗೆ ಹೋಗುವುದಿಲ್ಲ. ಆದರೆ ಈ ಬಾರಿ ಸೈಮಾ ಅವಾರ್ಡ್ಸ್ ತನ್ನ ದಶಕದ ಸಂಭ್ರಮಾಚರಣೆಯನ್ನು ಬೆಂಗಳೂರಿನಲ್ಲಿಯೇ ನಡೆಸಿದೆ. ಈ ಕಾರ್ಯಕ್ರಮಕ್ಕೆ ದೇಶದ ಹಲವಾರು ಭಾಗಗಳಿಂದ ಸೆಲಬ್ರೆಟಿಗಳು ಆಗಮಿಸಿದ್ದರು.

ಡಿ ಬಾಸ್ ಕೂಡ ಈ ಕಾರ್ಯಕ್ರಮಕ್ಕೆ ಅಭಿಷೇಕ್ ಅಂಬರೀಶ್ ಅವರೊಂದಿಗೆ ಗ್ರಾಂಡ್ ಆಗಿ ಎಂಟ್ರಿ ನೀಡಿದ್ದರು. ಬ್ಲಾಕ್ ಅಂಡ್ ಬ್ಲಾಕ್ ಉಡುಪಿನಲ್ಲಿ ಕಾರ್ಯಕ್ರಮದ ಪ್ರಮುಖ ಆಕರ್ಷಣೀಯ ಕೇಂದ್ರಬಿಂದುವಾಗಿ ಗುರುತಿಸಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ಅವರ ಎಂಟ್ರಿ ಹೇಗಿತ್ತು ಎನ್ನುವ ವಿಡಿಯೋ ಈಗ ವೈರಲ್ ಆಗುತ್ತಿದ್ದು ನೀವು ಕೂಡ ನೋಡಬಹುದಾಗಿದೆ. Video Credit For D boss kingdom

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.


Leave A Reply

Your email address will not be published.