Wedding Card: ವಸಿಷ್ಟ ಸಿಂಹ ಹಾಗೂ ಹರಿಪ್ರಿಯ ಮದುವೆ ಕಾರ್ಡ್ ಹೇಗಿದೆ ಗೊತ್ತಾ?

Vasishta Simha and Haripriya marriage card: ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳು ಮದುವೆ ಆಗುವ ಕಾರ್ಯಕ್ರಮವನ್ನು ಜೋರಾಗಿ ನಡೆಸುತ್ತಿದ್ದಾರೆ ಎಂದು ಹೇಳಬಹುದಾಗಿದೆ. ಇತ್ತೀಚಿಗಷ್ಟೇ ಅಭಿಷೇಕ ಅಂಬರೀಶ್ (Abhishek Ambarish) ಅವರು ನಿಶ್ಚಿತಾರ್ಥವನ್ನು ಮಾಡಿಕೊಂಡು. ಇದಾದ ನಂತರವಷ್ಟೇ ವಸಿಷ್ಟ ಸಿಂಹ ಹಾಗೂ ಹರಿಪ್ರಿಯಾ ಇಬ್ಬರು ಕೂಡ ನಿಶ್ಚಿತಾರ್ಥವನ್ನು(Engagement) ಮಾಡಿಕೊಂಡಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗುವುದಕ್ಕೆ ಕೂಡ ಸಿದ್ದರಾಗಿ ನಿಂತಿದ್ದಾರೆ.

ಹೌದು ಮಿತ್ರರೇ, ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ (Vasishta Simha and Haripriya) ಜೋಡಿಗಳು ಸಾಕಷ್ಟು ವರ್ಷಗಳಿಂದ ಡೇಟಿಂಗ್(Dating) ಮಾಡುತ್ತಿದ್ದರು. ಇದರ ಕುರಿತಂತೆ ಕನ್ನಡ ಚಿತ್ರರಂಗದಲ್ಲಿ ಯಾರೊಬ್ಬರಿಗೂ ಕೂಡ ತಿಳಿದಿರಲಿಲ್ಲ. ಆದರೆ ಈಗ ಸೈಲೆಂಟ್ ಆಗಿಯೇ ಜೋಡಿಗಳು ನಿಶ್ಚಿತಾರ್ಥವನ್ನು ಮುಗಿಸಿದ್ದು 26ನೇ ತಾರೀಕಿಗೆ ಇದೆ ಮೈಸೂರಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ವಿವಾಹ ಮಹೋತ್ಸವವನ್ನು(Marriage) ಇಟ್ಟುಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇನ್ನು ಮದುವೆ ಕಾರ್ಡ್(Wedding Card) ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ..ಸಾವಿರಾರು ಕೋಟಿಯ ಒಡೆಯ ಆದರು ಬೇಕರಿಯಲ್ಲಿ ಕೆಲಸ ಮಾಡ್ತಿರೋದ್ಯಾಕೆ? ನೀವು ಓದಲೇಬೇಕಾದ ಇಂಟರೆಸ್ಟಿಂಗ್ ರಿಯಲ್ ಸ್ಟೋರಿ.

Vasishta Simha and Haripriya wedding card
Vasishta Simha and Haripriya wedding card

ಹೌದು ಗೆಳೆಯರೇ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ(Social Media) ವೈರಲ್ ಆಗುತ್ತಿರುವುದು ಸಿಂಹ ಪ್ರಿಯ ಟ್ಯಾಗ್ ಲೈನ್(Tagline) ನಲ್ಲಿ ರೂಪುಗೊಂಡಿರುವ ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿಯ ಮದುವೆಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ(Invitation card) ಹಾಗೂ ಆರತಕ್ಷತೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಆಗಿದೆ. ಇದರಲ್ಲಿ ತಮಾಷೆ ಎನ್ನುವಂತೆ ಉಡುಗೊರೆಯೊಂದಿಗೆ ಬನ್ನಿ ಎನ್ನುವುದಾಗಿ ಸ್ನೇಹಿತರಿಗೆ ಆಮಂತ್ರಣ ಪತ್ರಿಕೆಯಲ್ಲಿ ಬರಿಸಲಾಗಿದೆ.

ಇದನ್ನೂ ಓದಿ..ಒಳಉಡುಪು ಹಾಕದೆ ಬೆಡ್ರೂಮ್ ಫೋಟೋಶೂಟ್ ಮಾಡಿಸಿದ ಖ್ಯಾತ ನಟಿ! ಮುಂದೆ ಆಗಿದ್ದೆ ಬೇರೆ

ಇದೇ ಕಾರಣಕ್ಕಾಗಿ ಸಿಂಹ ಪ್ರಿಯ ಮದುವೆ ಪತ್ರಿಕೆ ಸೋಶಿಯಲ್ ಮೀಡಿಯಾಗಳಲ್ಲಿ(Social Media) ಕೂಡ ಸಾಕಷ್ಟು ಭಿನ್ನ ವಿಭಿನ್ನವಾಗಿ ಸುದ್ದಿಯಾಗುತ್ತದೆ. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿರುವ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿಯ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!