ಅದಿತಿ ಪ್ರಭುದೇವ ಮದುವೆ ರಿಸೆಪ್ಶನ್ ಗೆ ಬಂದು ಯಶ್ ಮತ್ತು ರಾಧಿಕಾ ಕೊಟ್ಟ ಗಿಫ್ಟ್ ಏನು ಗೊತ್ತಾ

ಕನ್ನಡ ಚಿತ್ರರಂಗದ ಖ್ಯಾತ ಉದಯೋನ್ಮುಖ ನಟಿ ಆಗಿರುವ ಅದಿತಿ ಪ್ರಭುದೇವ ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಿನ್ನೆಯಷ್ಟೇ ಖ್ಯಾತ ಉದ್ಯಮಿ ಹಾಗೂ ಕಾಫಿ ಪ್ಲಾಂಟರ್ ಆಗಿರುವ ಯಶಸ್ ಅವರನ್ನು ಮದುವೆಯಾಗುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆ ನಿಜಕ್ಕೂ ಕೂಡ ಪ್ರತಿಯೊಬ್ಬ ಅಭಿಮಾನಿಗಳಲ್ಲಿ ಸಂತೋಷವನ್ನು ತರಿಸಿದೆ ಎಂದು ಹೇಳಬಹುದಾಗಿದೆ.

ಇನ್ನು ಅದಿತಿ ಪ್ರಭುದೇವ ಅವರ ಮದುವೆಗೆ ಸಾಕಷ್ಟು ಸೆಲೆಬ್ರಿಟಿಗಳು ಹಾಗೂ ಗಣ್ಯಾತಿ ಗಣ್ಯರು ಆಗಮಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಅತಿಥಿ ಪ್ರಭುದೇವ ಅವರ ಮದುವೆ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಆಗಿರುವ ರಾಕಿಂಗ್ ಸ್ಟಾರ್ ಯಶ್ ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್ ಕೂಡ ಆಗಮಿಸಿದ್ದಾರೆ ಎಂಬುದಾಗಿ ವಿಡಿಯೋ ಮೂಲಕ ತಿಳಿದು ಬಂದಿದೆ.

ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಪತ್ನಿ ರಾಧಿಕಾ ಪಂಡಿತ್ ಅವರ ಜೊತೆಗೆ ಆಗಮಿಸಿ ಅದಿತಿ ಪ್ರಭುದೇವ ಹಾಗೂ ಯಶಸ್ ಅವರಿಗೆ ಶುಭ ಹಾರೈಸಿದ್ದಾರೆ. ಈ ವಿಡಿಯೋಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹಾಗೂ ಯೂಟ್ಯೂಬ್ ನಲ್ಲಿ ಸಖತ್ ವೈರಲ್ ಆಗುತ್ತಿದ್ದು ಪ್ರತಿಯೊಬ್ಬರೂ ಕೂಡ ಆದಿತ್ಯ ಪ್ರಭುದೇವ ಅವರ ಮದುವೆಗೆ ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಗಳು ಆಗಮಿಸಿದ್ದಕ್ಕೆ ಖುಷಿಪಟ್ಟಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳು ಅಂದಮೇಲೆ ಮದುವೆಗಳಿಗೆ ರಿಸೆಪ್ಶನ್ ಗಳಿಗೆ ಹೋದಾಗ ದುಬಾರಿ ಬೆಳೆಯ ಗಿಫ್ಟ್ಗಳನ್ನು ಕೊಡುತ್ತಾರೆ. ಇದೀಗ ಅದಿತಿ ಪ್ರಭುದೇವ ಅವರ ಮದುವೆಗೆ ಹೋದ ಯಶ್ ಮತ್ತು ರಾಧಿಕಾ ಅವರು ಕೂಡ ದುಬಾರಿ ಗಿಫ್ಟ್ ಒಂದನ್ನು ನೀಡಿದ್ದಾರೆ.. ರಾಧಿಕಾ ಮತ್ತು ಯಶ್.. ಅದಿತಿ ಮತ್ತು ಅವರ ಗಂಡ ಇಬ್ಬರಿಗೂ ಒಂದೊಂದು ಚಿನ್ನದ ಹಾರವನ್ನು ಗಿಫ್ಟಾಗಿ ನೀಡಿದ್ದಾರೆ ಇದರ ಬೆಲೆ ಸುಮಾರು ಐದರಿಂದ ಆರು ಲಕ್ಷ ರೂಪಾಯಿಗಳು ಆಗಿವೆ.. ಒಂದೊಂದು ಚಿನ್ನದ ಸರಕ್ಕೆ 3 ಲಕ್ಷ 2 ರೂಪಾಯಿಗಳನ್ನು ಖರ್ಚು ಮಾಡಿ ಖರೀದಿ ಮಾಡಿ ಯಶ್ ಮತ್ತು ರಾಧಿಕಾ ಗಿಫ್ಟ್ ನೀಡಿದ್ದಾರೆ.. ಯಶ್ ಮತ್ತು ರಾಧಿಕಾ ಕೊಟ್ಟ ದುಬಾರಿ ಗಿಫ್ಟ್ ಅನ್ನು ನೋಡಿ ಅದಿತಿ ಪ್ರಭುದೇವ ಅವರು ಫುಲ್ ಖುಷಿಯಾಗಿ ರಾಧಿಕಾ ಪಂಡಿತ್ ಅವರ ಕೆನ್ನೆಗೆ ಮುತ್ತು ನೀಡಿದ್ದಾರೆ ಈ ವಿಡಿಯೋ ಕೂಡ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ..

Aditi oprabhudeva kissing radhika pandit

ಇನ್ನು ಸಾಮಾನ್ಯವಾಗಿ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದ ನಟಿಯರಾಗಲಿ ಅಥವಾ ಯಾವುದೇ ನಟಿಯರಾಗಲಿ ಮದುವೆ ಆದ ನಂತರ ಸಿನಿಮಾ ರಂಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬ ಮಾತಿದೆ. ಅದಿತಿ ಪ್ರಭುದೇವ ಅವರು ಮದುವೆಯಾದ ನಂತರವೂ ಕೂಡ ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಮುಂದುವರೆಯುತ್ತಾರ ಇಲ್ಲವಾ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ. ಸದ್ಯಕ್ಕೆ ನವದಂಪತಿಗಳಿಗೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ನೀವು ಕೂಡ ಶುಭ ಹಾರೈಸಬಹುದಾಗಿದೆ.

Leave a Comment

error: Content is protected !!