ಸ್ಯಾಂಡಲ್ ವುಡ್ ನಲ್ಲಿ ನಡೆಯುತ್ತಿರುವ ಬಾಸ್ ಕಚ್ಚಾಟಕ್ಕೆ ಟಾಂಗ್ ನೀಡಿ ಶಿವಣ್ಣ ಹೇಳಿದ್ದೇನು ಗೊತ್ತಾ

Do you know what Shivanna said about the boss fight going on in Sandalwood? ಕನ್ನಡ ಚಿತ್ರರಂಗದಲ್ಲಿ ಪ್ರತಿಯೊಬ್ಬ ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನನ್ನು ಬಾಸ್ ಎಂಬುದಾಗಿ ಕರೆಯುತ್ತಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಅವರ ನೆಚ್ಚಿನ ನಟನನ್ನು ಡಿ ಬಾಸ್ ಎಂಬುದಾಗಿ ಕರೆಯುತ್ತಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಅವರ ನೆಚ್ಚಿನ ನಟನನ್ನು ಬಿಗ್ ಬಾಸ್ ಎಂಬುದಾಗಿ ಕರೆಯುತ್ತಾರೆ. ಅಪ್ಪು ಅವರ ಅಭಿಮಾನಿಗಳು ಅಪ್ಪು ಬಾಸ್ ಹೀಗೆ ಅವರವರ ಅಭಿಮಾನಿಗಳು ಅವರ ನೆಚ್ಚಿನ ನಟನನ್ನು ಬಾಸ್ ಎಂಬುದಾಗಿ ಕರೆಯುವುದು ರೂಢಿಯಾಗಿ ಬಿಟ್ಟಿದೆ.

Shivanna said about the boss fight

ಇನ್ನು ಇತ್ತೀಚಿಗಷ್ಟೇ ಕರುನಾಡ ಚಕ್ರವರ್ತಿ ಶಿವಣ್ಣ ಮೈಸೂರಿನ ಬಡಾವಣೆಯಲ್ಲಿ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ವಿಶ್ವ ಎನ್ನುವರು ಆಯೋಜಿಸಿದ್ದರು ಹೀಗಾಗಿ ಅಲ್ಲಿದ್ದ ಹುಡುಗರು ವಿಶ್ವ ಬಾಸ್ ಎಂಬುದಾಗಿ ಕರೆಯುತ್ತಾರೆ. ಅದಕ್ಕೆ ಕರುನಾಡ ಚಕ್ರವರ್ತಿ ಶಿವಣ್ಣ ನೀಡಿದ ಪ್ರತಿಕ್ರಿಯೆ ಈಗ ಎಲ್ಲರ ಕಣ್ಣಂಚಿನಲ್ಲಿ ನಗು ಮೂಡುವಂತೆ ಮಾಡಿದೆ.

ಹೌದು ಗೆಳೆಯರೇ ಶಿವಣ್ಣ ಈ ಬಾಸ್ ವಿಚಾರವನ್ನು ಕೇಳಿದ ಕೂಡಲೇ ಎಲ್ಲರಿಗೂ ಬಾಸ್ ಒಬ್ಬನೇ ಆ ದೇವರು ಎಂಬುದಾಗಿ ಹೇಳುವ ಮೂಲಕ ಎಲ್ಲರೂ ಒಪ್ಪುವಂತಹ ಉತ್ತರವನ್ನು ತಮ್ಮ ಅನುಭವಕ್ಕೆ ಅನುಗುಣವಾಗಿ ನೀಡಿದ್ದಾರೆ ಎಂದು ಹೇಳಬಹುದಾಗಿದೆ. ಕರುನಾಡ ಚಕ್ರವರ್ತಿ ಶಿವಣ್ಣ ಈ ರೀತಿ ಹೇಳಿಕೆ ನೀಡಿರುವುದು ಎಲ್ಲರೂ ಕೂಡ ಒಪ್ಪುವ ಹಾಗೆ ಉತ್ತರ ನೀಡಿದ್ದಾರೆ ಎಂದು ಹೇಳಬಹುದಾಗಿದೆ.

ಓಂ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಶಿವಣ್ಣನಿಂದ ಸಿಕ್ತು ಗುಡ್ ನ್ಯೂಸ್

ಇತ್ತೀಚಿಗಷ್ಟೇ ಕರುನಾಡ ಚಕ್ರವರ್ತಿ ಶಿವಣ್ಣ ನಟನೆಯ 125ನೇ ಸಿನಿಮಾ ಆಗಿರುವ ವೇದ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಡಿಸೆಂಬರ್ 23ರಂದು ಅದ್ದೂರಿಯಾಗಿ ಬಿಡುಗಡೆ ಕಂಡಿದ್ದು ಪ್ರತಿಯೊಬ್ಬರೂ ಕೂಡ ಚಿತ್ರದ ಕುರಿತಂತೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ. 125ನೇ ಮೈಲಿಗಲ್ಲಿನ ಸಿನಿಮಾ ನಿಜಕ್ಕೂ ಕೂಡ ಅರ್ಥಪೂರ್ಣವಾಗಿ ಮೂಡಿ ಬಂದಿದೆ ಎಂಬುದಾಗಿ ಎಲ್ಲರೂ ಕೂಡ ಚಿತ್ರದ ಕುರಿತಂತೆ ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ.

ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ
ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ
9900555458
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!