ಈಗಾಗಲೇ ಬಿಗ್ ಬಾಸ್ ಮುಗಿದಿದ್ದು ಬಿಗ್ ಬಾಸ್ ಕನ್ನಡ ಸೀಸನ್ 9 ಪ್ರಾರಂಭ ಆಗಲು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದಾವೆ. ಈ ಬಾರಿ ಬಿಗ್ ಬಾಸ್ ನಲ್ಲಿ ಸಾಕಷ್ಟು ಸುದ್ದಿ ಮಾಡಿದವರಲ್ಲಿ ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ ಗೌಡ ಕೂಡ ಮುಂಚಿತವಾಗಿ ಕಾಣಿಸಿಕೊಳ್ಳುತ್ತಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟೇ ಹೊರಬಂದ ಮೇಲೂ ಕೂಡ ಅವರು ಸುದ್ದಿಯಾಗುತ್ತಿದ್ದಾರೆ.

ಹೌದು ಗೆಳೆಯರೇ ಸೋನು ಶ್ರೀನಿವಾಸ ಗೌಡ ಅವರು ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೆ ಸಾಕಷ್ಟು ಸುದ್ದಿ ಮಾಧ್ಯಮಗಳ ಇಂಟರ್ವ್ಯೂ ನಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲಿ ಅವರಾಡುತ್ತಿರುವ ಕೆಲವು ಮಾತುಗಳು ಬೇರೆಯದೇ ರೂಪವನ್ನು ಪಡೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದಾರೆ ಹಾಗೂ ಟ್ರೋಲ್ ಮಾಡುವವರ ಬಾಯಿಗೆ ಆಹಾರವಾಗುತ್ತಿದ್ದಾವೆ. ಇನ್ನು ಬಿಗ್ ಬಾಸ್ ಮನೆಯಲ್ಲಿ ಸೋನು ಶ್ರೀನಿವಾಸ ಗೌಡ ಅವರು ರಾಕೇಶ್ ಅಡಿಗ ಅವರ ಜೊತೆಗೆ ಸಖತ್ ಕ್ಲೋಸ್ ಆಗಿ ಕಾಣಿಸಿಕೊಂಡಿದ್ದರು ಎಂಬುದು ನಿಮಗೆಲ್ಲರಿಗೂ ತಿಳಿದಿರುವ ವಿಚಾರ.

ಇದೇ ಸಂದರ್ಭದಲ್ಲಿ ಸಂದರ್ಶನ ನಡೆಯುತ್ತಿದ್ದಾಗ ರಾಕೇಶ್ ಅಡಿಗ ಅವರ ಜೊತೆಗೆ ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಮಲಗಿಕೊಂಡಿದ್ದು ನನ್ನ ಸಂತೋಷದ ಕ್ಷಣಗಳು ಎಂಬುದಾಗಿ ಹೇಳಿದ್ದರು. ಈ ಹೇಳಿಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಓದುಗರ ಅನಿಸಿಕೆ ಬದಲಾಗುತ್ತಿದ್ದು ಕೆಟ್ಟ ಸಂದೇಶ ಸಮಾಜಕ್ಕೆ ಹೋಗುತ್ತಿದೆ ಎನ್ನುವ ಹಾಗಿದೆ. ಹಾಗಿದ್ದರೆ ಸೋನು ಗೌಡ ನಿಜಕ್ಕೂ ಹೇಳಿದ್ದೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಹೌದು ಸೋನು ಗೌಡ ಹೇಳಿದ್ದು ಬಿಗ್ ಬಾಸ್ ಮನೆಯಲ್ಲಿ ಕಳಪೆ ಪ್ರದರ್ಶನ ಪಡೆದುಕೊಂಡು ಜೈಲಿನಲ್ಲಿ ಇದ್ದಾಗ ಸಖತ್ ಬೇಸರದಲ್ಲಿದ್ದರು. ಈ ಸಂದರ್ಭದಲ್ಲಿ ಜೈಲಿನ ಒಳಗೆ ಸೋನು ಗೌಡ ಹಾಗೂ ಜೈಲಿನ ಹೊರಗೆ ರಾಕೇಶ್ ಅಡಿಗ ಪರಸ್ಪರ ಕೈಯನ್ನು ಹಿಡಿದುಕೊಂಡು ಜೊತೆಯಾಗಿಯೇ ಅಂದರೆ ಅವರು ಒಳಗೆ ಇವರು ಹೊರಗೆ ಮಲಗಿಕೊಂಡಿದ್ದು ಸೋನು ಗೌಡ ಅವರ ಬಿಗ್ ಬಾಸ್ ನಲ್ಲಿನ ಅತ್ಯಂತ ಸಂತೋಷದ ಕ್ಷಣ ಎಂಬುದಾಗಿ ಅರ್ಥ ಬರುವಂತೆ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ತಪ್ಪದೇ ಕಾಮೆಂಟ್ ಮೂಲಕ ತಿಳಿಸಿ.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By admin

Leave a Reply

Your email address will not be published.