Csk: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲೋದಕ್ಕೆ ಕನ್ನಡದ ಈ ನಟಿ ಕಾರಣವಂತೆ!

Dhoni ನೆನ್ನೆ ಐಪಿಎಲ್ 2023 ಆರಂಭವಾಗಿದ್ದು ಈಗಾಗಲೇ ಮೊದಲ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ(Mahendra Singh Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ವಿರುದ್ಧ ಕೊನೆಯ ಓವರ್ ನಲ್ಲಿ ಸೋಲನ್ನು ಅನುಭವಿಸಿದೆ. ಮೊದಲ ಪಂದ್ಯದಲ್ಲಿ ಸೋಲನ್ನು ಅನುಭವಿಸುವ ಮೂಲಕ ಚೆನ್ನೈ ಅಭಿಮಾನಿಗಳು ನಿರಾಶೆಯಲ್ಲಿದ್ದಾರೆ.

ಇನ್ನು ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತ ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳು ಬಂದು ಪರ್ಫಾರ್ಮೆನ್ಸ್ ಮಾಡಿದ್ದಾರೆ. ಇದರಲ್ಲಿ ಒಬ್ಬ ನಟಿಯ ಕಾರಣದಿಂದಾಗಿನೇ ಮಹೇಂದ್ರ ಸಿಂಗ್ ಧೋನಿ ಅವರ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡ ತನ್ನ ಮೊದಲ ಪಂದ್ಯದಲ್ಲಿ ಸೋಲನ್ನು ಕಾಣುವಂತಹ ನಿರಾಶೆಯನ್ನು ಅನುಭವಿಸಿದೆ ಎನ್ನುವುದಾಗಿ ನೆಟ್ಟಿದವರು ಟ್ರೋಲ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಆ ನಟಿ ಯಾರು ಎಂಬುದನ್ನು ತಿಳಿಯೋಣ ಬನ್ನಿ.

ಹೌದು ಮಿತ್ರರೇ ರಶ್ಮಿಕ ಮಂದಣ್ಣ(Rashmika Mandanna) ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸಂಭಾವನೆಯನ್ನು ಪಡೆದು ಐಪಿಎಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೊಂಟ ಬೆಳಕಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಕಷ್ಟು ದೊಡ್ಡ ಮಟ್ಟದ ಮೆರುಗನ್ನು ಕೂಡ ನೀಡಿದ್ದರು. ಇನ್ನು ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಮುಗಿದ ನಂತರ ಧೋನಿ ಅವರ ಜೊತೆಗೆ ಸೆಲ್ಫಿಗೆ ಪೋಸ್ ಕೂಡ ನೀಡಿದರು.

ಇದೇ ಕಾರಣಕ್ಕಾಗಿ ನಟಿ ರಶ್ಮಿಕ ಮಂದಣ್ಣ ಅವರು ಚೆನ್ನೈ ತಂಡಕ್ಕೆ ಬ್ಯಾಡ್ ಲಕ್ ಆಗಿದ್ದು ಇದೇ ಕಾರಣಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್(Chennai super kings) ತಂಡ ಸೋತಿದೆ ಎಂಬುದಾಗಿ ನೆಟ್ಟಿಗರು ಟ್ರೊಲ್ ಮಾಡುತ್ತಿದ್ದಾರೆ. ನೆಟ್ಟಿಗರ ಈ ವಾದದ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಮೂಲಕ ಹಂಚಿಕೊಳ್ಳಬಹುದಾಗಿದೆ.

Leave A Reply

Your email address will not be published.