ಟೀಮ್ ಇಂಡಿಯಾದಲ್ಲಿ ಅವಕಾಶ ಸಿಗದಿದ್ರೆ ಸಂಜು ಸ್ಯಾಮ್ಸನ್ ಮುಂದಿನ ದಿನಗಳಲ್ಲಿ ಕ್ರಿಕೆಟ್ ಬಿಟ್ರೆ ಏನಾಗ್ತಾರೆ ಗೊತ್ತಾ? ಬಯಲಾಯಿತು ಸೀಕ್ರೆಟ್

ಐಪಿಎಲ್ ನಲ್ಲಿ ಹಾಗೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಅವಕಾಶ ಸಿಕ್ಕಾಗಲೆಲ್ಲಾ ಸಂಜು ಸ್ಯಾಮ್ಸನ್ ಅತ್ಯದ್ಭುತವಾಗಿ ಪ್ರದರ್ಶನವನ್ನು ನೀಡುತ್ತಲೇ ಇದ್ದಾರೆ ಆದರೆ ಭಾರತೀಯ ಕ್ರಿಕೆಟ್ ತಂಡದಲ್ಲಿ ಅವರಿಗೆ ಖಾಯಂ ಸ್ಥಾನ ಇದುವರೆಗೂ ಕೂಡ ದೊರೆತಿಲ್ಲ. ಇದು ನಿಜವಾದ ಕ್ರಿಕೆಟ್ ಅಭಿಮಾನಿಗಳಿಗೆ ಕೊಂಚಮಟ್ಟಿಗೆ ಬೇಸರವನ್ನು ತರಿಸುವಂತಹ ವಿಚಾರವಾಗಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದಕ್ಕೆ ಉದಾಹರಣೆ ಎನ್ನುವಂತೆ ಇತ್ತೀಚಿಗೆ ಟಿ-20 ವಿಶ್ವಕಪ್ ತಂಡವು ಘೋಷಣೆಯಾಗಿದೆ.

ಆದರೆ ತಂಡದಲ್ಲಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನವನ್ನು ನೀಡಲಾಗಿಲ್ಲ. ಕೇವಲ 15ರ ಬಳಗದಲ್ಲಿ ಮಾತ್ರವಲ್ಲದೆ ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿ ಕೂಡ ಸಂಜು ಅವರ ಹೆಸರು ಕಾಣಿಸುತ್ತಿಲ್ಲ. ಬಹುತೇಕ ಎಲ್ಲಾ ಕ್ರಿಕೆಟ್ ಪಂಡಿತರು ಹಾಗೂ ಕ್ರಿಕೆಟ್ ಅಭಿಮಾನಿಗಳು ಈ ಬಾರಿ ಟಿ-20 ವಿಶ್ವಕಪ್ ನಲ್ಲಿ ಸಂಜು ಅವರಿಗೆ ಸ್ಥಾನ ದೊರೆಯುತ್ತದೆ ಎಂಬುದಾಗಿ ಭಾವಿಸಿದ್ದರು. ಆದರೆ ಬಿಸಿಸಿಐ ಎಲ್ಲರ ನಿರೀಕ್ಷೆಯನ್ನು ಈಗ ಹುಸಿ ಮಾಡಿದೆ ಎಂಬುದಾಗಿ ಹೇಳಬಹುದಾಗಿದೆ.

ಮುಂದಿನ ದಿನಗಳಲ್ಲಿ ಕೂಡ ಸಂಜು ಸ್ಯಾಮ್ಸನ್ ಇನ್ನಿಲ್ಲದಂತೆ ಪ್ರಯತ್ನ ಪಟ್ಟರು ಕೂಡ ತಂಡದಲ್ಲಿ ಖಾಯಂ ಸ್ಥಾನ ಪಡೆಯುವುದು ಅತ್ಯಂತ ಅನುಮಾನ ಎಂದು ಹೇಳಬಹುದು. ಈಗಾದಲ್ಲಿ ಅವರು ಕ್ರಿಕೆಟ್ ಬಿಟ್ಟರೆ ಮುಂದೆ ಏನಾಗಬೇಕು ಎನ್ನುವ ಗುರಿಯನ್ನು ಈಗಾಗಲೇ ನಿರ್ಧರಿಸಿದ್ದಾರಂತೆ. ಇದನ್ನು ಅವರ ಕೇರಳ ಕ್ರಿಕೆಟ್ ತಂಡದ ಕೋಚ್ ಆಗಿರುವ ಬಿಜು ಜಾರ್ಜ್ ಅವರು ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದಾರೆ.

ಹೌದು ಸಂಜು ಸ್ಯಾಮ್ಸನ್ ರವರು ಭವಿಷ್ಯದಲ್ಲಿ ಐಪಿಎಸ್ ಅಧಿಕಾರಿ ಆಗಿ ಸಾರ್ವಜನಿಕ ಸೇವೆಯನ್ನು ಮಾಡಬೇಕು ಎನ್ನುವ ಮಹಾದಾಸೆಯನ್ನು ಹೊಂದಿದ್ದಾರೆ ಎಂಬುದಾಗಿ ಈ ಸಂದರ್ಭದಲ್ಲಿ ಅವರು ಹೇಳಿಕೊಳ್ಳುತ್ತಾರೆ. ಇದಕ್ಕಾಗಿ ಸಂಜೀವ್ ಅವರು ಸಾಕಷ್ಟು ತಯಾರಿಗಳನ್ನು ಕೂಡ ಮಾಡಿಕೊಂಡಿದ್ದು ಮುಂದಿನ ದಿನಗಳಲ್ಲಿ ಅವರು ಐಪಿಎಸ್ ಅಧಿಕಾರಿ ಆದರೆ ಆಶ್ಚರ್ಯ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಬಹುದಾಗಿದೆ.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Comment

error: Content is protected !!