71ನೇ ಸೆಂಚುರಿ ಆಯ್ತು, ಈಗ ಯಾರೂ ಮಾಡೋಕಾಗದ ಸಾಧನೆಯನ್ನು ಮಾಡಿದ ಕಿಂಗ್ ಕೊಹ್ಲಿ ಏನು ಗೊತ್ತೇ


ನಮ್ಮೆಲ್ಲರ ನೆಚ್ಚಿನ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಇತ್ತೀಚಿಗಷ್ಟೇ ನಡೆದ ಏಷ್ಯಾ ಕಪ್ ನಲ್ಲಿ ಆಫ್ಘಾನಿಸ್ತಾನ ತಂಡದ ವಿರುದ್ಧ 3 ವರ್ಷಗಳಿಂದ ಕಾಯುತ್ತಿದ್ದ 71ನೇ ಶತಕವನ್ನು ಬಾರಿಸಿ ಅದೆಷ್ಟೋ ಅಭಿಮಾನಿಗಳು ಹಾಗೂ ಕ್ರಿಕೆಟ್ ಸಮರ್ಥಕರು ಸಂತೋಷದಿಂದ ಕುಣಿದಾಡುವಂತೆ ಮಾಡುತ್ತಾರೆ.

ವಿರಾಟ್ ಕೊಹ್ಲಿ ಅವರನ್ನು ಟಿ ಟ್ವೆಂಟಿ ಕ್ರಿಕೆಟ್ ತಂಡದಿಂದ ಹೊರಗೆ ಹಾಕಬೇಕು ಎಂಬುದಾಗಿ ವಾದ ಮಾಡುತ್ತಿದ್ದವರಿಗೆ ವಿರಾಟ್ ಕೊಹ್ಲಿ ಅವರು ಏಷ್ಯಾ ಕಪ್ ನಲ್ಲಿ ಅದ್ಭುತ ಫಾರ್ಮ್ ಹಾಗೂ 71ನೇ ಸೆಂಚುರಿ ಮೂಲಕ ಸರಿಯಾದ ತಿರುಗೇಟನ್ನೆ ನೀಡಿದ್ದಾರೆ. ಈ ಮೂಲಕ ವಿಶ್ವಕಪ್ ಗೂ ಮುನ್ನವೇ ನಾನು ಸಂಪೂರ್ಣವಾಗಿ ತಯಾರಿದ್ದೇನೆ ಎಂಬುದಾಗಿ ಎದುರಾಳಿ ತಂಡಗಳಿಗೆ ವಿರಾಟ್ ಕೊಹ್ಲಿ ರವರು ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಬಹುದಾಗಿದೆ.

ಇನ್ನು ಈ ದಾಖಲೆಯನ್ನು ನಿರ್ಮಿಸಿದ ಕೂಡಲೇ ಮತ್ತೊಂದು ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ಅವರು ಈಗಾಗಲೇ ನಿರ್ಮಿಸಿದ್ದಾರೆ ಇದು ದೊಡ್ಡಮಟ್ಟದಲ್ಲಿ ಎಲ್ಲಾ ಕಡೆ ಪ್ರಚಾರವನ್ನು ಪಡೆದುಕೊಂಡಿದ್ದು ಮುಂದಿನ ದಿನಗಳಲ್ಲಿ ಕೂಡ ವಿರಾಟ್ ಕೊಹ್ಲಿ ಅವರು ಮಾಡಿರುವ ಈ ದಾಖಲೆಯನ್ನು ಅಥವಾ ಸಾಧನೆಯನ್ನು ಬೇರೆ ಕ್ರಿಕೆಟಿಗರು ಮಾಡಲು ಸಾಧ್ಯವೇ ಇಲ್ಲ ಎಂಬುದಾಗಿ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಇಡೀ ವಿಶ್ವದಲ್ಲೇ ಅತ್ಯಂತ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ಕ್ರೀಡಾಪಟುಗಳಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಈಗ ಟ್ವಿಟರ್ ನಲ್ಲಿ ಕೂಡ 50 ಮಿಲಿಯನ್ ಫಾಲೋವರ್ಸ್ ಗಳನ್ನು ಪೂರೈಸುವ ಮೂಲಕ ಟ್ವಿಟರ್ ನಲ್ಲಿ ಅತ್ಯಂತ ಹೆಚ್ಚು ಫಾಲೋವರ್ಸ್ ಹೊಂದಿರುವ ಏಕೈಕ ಕ್ರಿಕೆಟ್ ಕ್ರೀಡಾಪಟು ಎಂಬುದಾಗಿ ದಾಖಲೆಯನ್ನು ಬರೆದಿದ್ದಾರೆ. ಈ ದಾಖಲೆಯ ಆಸು ಪಾಸಿಗೂ ಕೂಡ ಬೇರೆ ಕ್ರಿಕೆಟಿಗರು ಬರೋದು ಅನುಮಾನವೇ ಎಂದು ಹೇಳಬಹುದು.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.


Leave A Reply

Your email address will not be published.