Tag: ಹೆಂಗಸು

ಗಂಡನ ಮನೆಯಲ್ಲಿ 19 ವರ್ಷ ವಯಸ್ಸಿನ ನವವಿವಾಹಿತೆಯ ಅನುಮಾನಾಸ್ಪದ ಸಾ ವು! ಕೈ ಮೇಲೆ ಗಾಯ ಬಲಕಿವಿ ಮಾಯ

ಹೆಣ್ಣು ಮಕ್ಕಳು ಚಿಕ್ಕ ವಯಸ್ಸಿನಲ್ಲೇ ಮನೆಯವರನ್ನು ಎದುರು ಹಾಕಿಕೊಂಡು ಪ್ರೀತಿಸಿ ಮದುವೆಯಾಗೋದು, ನಂತರ ಗಂಡನ ಮನೆಗೆ ಹೋಗಿ ಎಡವಟ್ಟು ಮಾಡಿಕೊಳ್ಳುವುದು. ಇಂತಹ ಘಟನೆಗಳು ದಿನೇ ದಿನೇ ಹೆಚ್ಚುತ್ತಿವೆ. ನಮ್ಮ ರಾಜ್ಯದಲ್ಲಿ ಕೂಡ ಇಂಥ ಘಟನೆಗಳು ಹೆಚ್ಚಾಗಿ ಕಂಡು ಬರುತ್ತಿವೆ. ಚಿಕ್ಕಬಳ್ಳಾಪುರದಲ್ಲಿ ಓದುವ…