Kaatera: ದರ್ಶನ್ ಅವರ ಜೊತೆಗೆ ಕಾಟೇರ ಸಿನಿಮಾದಲ್ಲಿ ನಟಿಸಲು ಜಗಪತಿ ಬಾಬು ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ಗೊತ್ತಾ?

Darshan Thoogudeepa ತರುಣ್ ಸುಧೀರ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ಕಾಟೇರ(Kaatera) ಸಿನಿಮಾ ಈಗಾಗಲೇ ಹಲವಾರು ವಿಚಾರಗಳಿಗಾಗಿ ಸುದ್ದಿಯಾಗುತ್ತದೆ. ಕನ್ನಡ ಚಿತ್ರರಂಗದ ಸಿಂಗಲ್ ಸ್ಕ್ರೀನ್ ಕಿಂಗ್ ಎನ್ನುವುದಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging Star Darshan) ರವರನ್ನು ಕರೆಯುವುದರಿಂದ ಈ ಸಿನಿಮಾ ಮುಂದಿನ ದಿನಗಳಲ್ಲಿ ಬಿಡುಗಡೆಯಾದ ನಂತರ ದೊಡ್ಡಮಟ್ಟದ ಬಾಕ್ಸ್ ಆಫೀಸ್ ಕಲೆಕ್ಷನ್ ದಾಖಲೆಯನ್ನು ನಿರ್ಮಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದಾಗಿ ಅಭಿಮಾನಿಗಳು ಹಾಗೂ ಸಿನಿಮಾ ಪಂಡಿತರು ಈಗಾಗಲೇ ಲೆಕ್ಕಾಚಾರ ಹಾಕಿದ್ದಾರೆ. ಅದರಲ್ಲೂ ವಿಶೇಷವಾಗಿ ನೈಜ … Read more

error: Content is protected !!