Shivanna: ರಜನಿಕಾಂತ್ ಜೈಲರ್ ಸಿನಿಮಾದಲ್ಲಿ ನಟಿಸಲು ಶಿವಣ್ಣ ನಟಿಸಲು ಪಡೆದಿರುವ ಸಂಭಾವನೆ ಎಷ್ಟು?
Shivanna ಕನ್ನಡ ಚಿತ್ರರಂಗದ ಅತ್ಯಂತ ಬ್ಯುಸಿ ನಟರಲ್ಲಿ ಶಿವಣ್ಣ(Shivanna) ಅವರು ಪ್ರಥಮ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರೆ ಯಾಕೆಂದರೆ ಬೇರೆಲ್ಲ ನಾಯಕ ನಟರಿಗಿಂತ ಹೆಚ್ಚಿನ ಸಿನಿಮಾಗಳನ್ನು ಅವರು ಹೊಂದಿದ್ದು ಒಂದಾದ ಮೇಲೊಂದರಂತೆ ಚಿತ್ರೀಕರಣದಲ್ಲಿ ಕೂಡ ತೊಡಗುತ್ತಿದ್ದಾರೆ. ಈ ವಯಸ್ಸಿನಲ್ಲಿ ಕೂಡ ಅವರು ಅಷ್ಟೊಂದು ಬ್ಯುಸಿ ಆಗಿರೋದು ನಿಜಕ್ಕೂ ಕೂಡ ಅಭಿಮಾನಿಗಳು ಕೂಡ ಹೆಮ್ಮೆ ಪಡಬೇಕಾಗಿರುವ ವಿಚಾರ. ಅದರಲ್ಲೂ ವಿಶೇಷವಾಗಿ ಶಿವಣ್ಣ ಈಗ ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಪರಭಾಷೆಗಳಲ್ಲಿ ಕೂಡ ಸಿನಿಮಾಗಳನ್ನು ಒಪ್ಪಿಕೊಳ್ಳುವುದಕ್ಕೆ ಪ್ರಾರಂಭಿಸಿದ್ದು ಈ ಬಾರಿ ಮೊದಲ ಬಾರಿಗೆ … Read more