Abhishek Ambareesh: ತನ್ನ ಭಾವಿಪತ್ನಿಯ ಬರ್ತಡೇಗೆ ಅಭಿಷೇಕ್ ಅಂಬರೀಶ್ ರೋಮ್ಯಾಂಟಿಕ್ ಆಗಿ ವಿಶ್ ಮಾಡಿದ್ದು ಹೇಗೆ ಗೊತ್ತಾ?

Abhishek Ambareesh ರೆಬೆಲ್ ಸ್ಟಾರ್ ಅಂಬರೀಶ್(Rebel Star Amabreesh) ಅವರ ನಂತರ ಕನ್ನಡ ಚಿತ್ರರಂಗಕ್ಕೆ ಅವರ ಉತ್ತರಾಧಿಕಾರಿಯಾಗಿ ಅಭಿಷೇಕ್ ಅಂಬರೀಶ್ ರವರು ಅಮರ್ ಚಿತ್ರದ ಮೂಲಕ ನಾಯಕ ನಟನಾಗಿ ಈಗಾಗಲೇ ಕಾಲಿಟ್ಟಿರುವುದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಸದ್ಯಕ್ಕೆ ಅವರ ಮುಂದಿನ ಸಿನಿಮಾಗಳು ಚಿತ್ರೀಕರಣದ ಹಂತದಲ್ಲಿವೆ. ಅದರಲ್ಲೂ ವಿಶೇಷವಾಗಿ ಅವರ ಮುಂದಿನ ಸಿನಿಮಾ ಬ್ಯಾಡ್ ಮ್ಯಾನರ್ಸ್(Bad Manners Movie) ಚಿತ್ರೀಕರಣವನ್ನು ಮುಗಿಸಿ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಇನ್ನು ಸಿನಿಮಾ ಜೀವನದ ಕುರಿತಂತೆ ಪ್ರತಿಯೊಬ್ಬರಿಗೂ ಕೂಡ ತಿಳಿದಿರುವುದಾಗಿದೆ. ಅವರ ವೈಯಕ್ತಿಕ … Read more

ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥಕ್ಕೆ ಬಾರದಿದ್ದ ಕಿಚ್ಚ ಅವರಿಗೆ ಕಳುಹಿಸಿಕೊಟ್ಟ ಗಿಫ್ಟ್ ಏನು ಗೊತ್ತಾ?

ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಆಗಿರುವ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಅಮರ್ ಸಿನಿಮಾದ ಮೂಲಕ ನಾಯಕ ನಟನಾಗಿ ಎಂಟ್ರಿ ನೀಡಿದ್ದಾರೆ. ಇನ್ನೇನು ಮುಂದಿನ ಸಿನಿಮಾ ಮಾಡುವ ಮುನ್ನವೇ ಈಗಾಗಲೇ ಅಭಿಷೇಕ್ ಅಂಬರೀಶ್ ಅವರು ಅವಿವಾ ಬಿದ್ದಪ್ಪ ಅವರನ್ನು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಭಿಷೇಕ್ ಅಂಬರೀಶ್ ಅವರು ಕುಟುಂಬಸ್ಥರ ಹಾಗೂ ಅತ್ಯಂತ ಆಪ್ತರು … Read more

ಅವಿವಾಳನ್ನು ಮುದ್ದು ಮಾಡುತ್ತಿರುವ ಅಭಿಷೇಕ ಅಂಬರೀಶ್. ಎಂಗೇಜ್ಮೆಂಟ್ ಕ್ಯೂಟ್ ವಿಡಿಯೋ ಇಲ್ಲಿದೆ ನೋಡಿ

Abhishek ambareesh engagement : ರೆಬಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಆಗಿರುವ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರು ನಿಶ್ಚಿತಾರ್ಥ ಆಗುವ ಕುರಿತಂತೆ ಕುಟುಂಬ ಎಲ್ಲಿಯೂ ಕೂಡ ಬಾಯಿಬಿಟ್ಟಿರಲಿಲ್ಲ. ಕೊನೆಯ ಕ್ಷಣದವರೆಗೆ ಅಭಿಷೇಕ್ ಅಂಬರೀಶ್ ಅವರು ಯಾರನ್ನು ನಿಶ್ಚಿತಾರ್ಥ ಆಗುತ್ತಿದ್ದಾರೆ ಎಂಬ ಕುರಿತಂತೆ ಎಲ್ಲರಲ್ಲೂ ಕೂಡ ಕುತೂಹಲ ಕಾಡುತ್ತಿತ್ತು. ಈಗ ಕೊನೆಗೂ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಮುಹೂರ್ತ ಸಮಾರಂಭ ನಡೆದಿದ್ದು ಅಭಿಷೇಕ್ ಅಂಬರೀಶ್ ಅವರು ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪ ಅವರ … Read more

ಅಭಿಷೇಕ್ ಅಂಬರೀಶ್ ಮತ್ತು ಭಾವಿ ಪತ್ನಿ ಅವಿವ ನಡುವಿನ ವಯಸ್ಸಿನ ಅಂತರ ಕೇಳಿ ಆಶ್ಚರ್ಯಪಟ್ಟ ಅಂಬರೀಶ್ ಸಂಬಂಧಿಕರು

Abhishek ambareesh engagement : ಕೆಲವೇ ವರ್ಷಗಳ ಹಿಂದಷ್ಟೇ ಕನ್ನಡ ಚಿತ್ರರಂಗಕ್ಕೆ ಅಮರ್ ಸಿನಿಮಾದ ಮೂಲಕ ನಾಯಕ ನಟನಾಗಿ ಪಾದರ್ಪಣೆ ಮಾಡಿದ್ದ ಅಭಿಷೇಕ್ ಅಂಬರೀಶ್ ಅವರು ಅದಾಗಲೇ ಹಸೆಮಣೆ ಏರಲು ಸಿದ್ಧರಾಗಿ ನಿಂತಿದ್ದಾರೆ. ಹೌದು ಮಿತ್ರರೇ ಇತ್ತೀಚಿಗಷ್ಟೇ ಅಭಿಷೇಕ್ ಅಂಬರೀಶ್ ಅವರು ತಮ್ಮ ಕುಟುಂಬಸ್ಥರು ಸ್ನೇಹಿತರು ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಅವಿವಾ ಅವರ ಜೊತೆಗೆ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಇದು ರೆಬೆಲ್ ಸ್ಟಾರ್ ಅಭಿಮಾನಿಗಳಲ್ಲಿ ಸಾಕಷ್ಟು ಸಂತೋಷವನ್ನು ಮೂಡಿಸಿದೆ. ಸಾಕಷ್ಟು ಸಮಯಗಳಿಂದ ಅಭಿಷೇಕ್ … Read more

error: Content is protected !!