Kabzaa: ಕಬ್ಜಾ ಟ್ರೈಲರ್ ಅನ್ನು ಬಿಡುಗಡೆ ಮಾಡಲು ಬರುತ್ತಿರುವ ಬಿಗ್ ಸೆಲೆಬ್ರಿಟಿ ಯಾರು ಗೊತ್ತಾ? ಇಂಡಿಯಾದಲ್ಲೇ ಟಾಪ್!

Kabzaa Trailer ಆರ್ ಚಂದ್ರು(R chandru) ನಿರ್ದೇಶನದಲ್ಲಿ ಹಾಗೂ ಎಂಟಿಬಿ ನಾಗರಾಜ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಕಬ್ಜಾ ಸಿನಿಮಾ ಇದೇ ಮಾರ್ಚ್ 17ರಂದು ಪಂಚ ಭಾಷೆಗಳಲ್ಲಿ ದೇಶವಿದೇಶಗಳಲ್ಲಿ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುವುದು ಖಚಿತವಾಗಿದೆ. ಸಿನಿಮಾದ ಟೀಸರ್ ಈಗಾಗಲೇ ಪ್ರತಿಯೊಬ್ಬ ಕನ್ನಡ ಪ್ರೇಕ್ಷಕರನ್ನು ಈ ಸಿನಿಮಾದ ಕುರಿತಂತೆ ವಿಶೇಷವಾಗಿ ಆಸಕ್ತಿಯನ್ನು ಹೊಂದುವಂತೆ ಮಾಡಿದೆ. ಇನ್ನು ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ(Real Star Upendra) ನಾಯಕನಟನಾಗಿ ನಟಿಸಿದ್ದು ಶ್ರೇಯ ಶರಣ್ ನಾಯಕಿಯಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Kiccha Sudeep) … Read more

error: Content is protected !!