ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಸರಳತೆಯ ಮತ್ತೊಂದು ವಿಡಿಯೋ ವೈರಲ್

Ashwini Puneeth Rajkumar’s simplicity ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಂತರ ಅವರು ನಡೆಸಿಕೊಂಡು ಹೋಗುತ್ತಿದ್ದಂತಹ ಎಲ್ಲಾ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಅವರ ಪತ್ನಿ ಹಾಗೂ ದೊಡ್ಡಮನೆಯ ಸೊಸೆ ಆಗಿರುವ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಮೇಲೆ ಬಿದ್ದಿದೆ. ಅಶ್ವಿನಿ ಅವರು ಕೂಡ ಪ್ರತಿಯೊಂದು ಜವಾಬ್ದಾರಿಗಳನ್ನು ಸಾಕಷ್ಟು ನಾಜೂಕಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ. Ashwini Puneeth Rajkumar’s simplicity ಎಲ್ಲಕ್ಕಿಂತ ಪ್ರಮುಖವಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕನಸಾಗಿರುವ ಪಿಆರ್ ಕೆ … Read more

ಅಪ್ಪುಗೆ ಆರತಿ ಎತ್ತಿದ ತಮಿಳಿನ ಖ್ಯಾತ ನಟ ವಿಜಯ್

ನಾವೆಲ್ಲ ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡು ಸುಮಾರು 4 ತಿಂಗಳು ಕಳೆಯುತ್ತಾ ಬಂದಿದೆ. ಆದರೆ ಅವರ ನೆನಪು ಮಾತ್ರ ಇನ್ನೂ ಅಳಿಸಿಹೋಗಿಲ್ಲ. ಪುನೀತ್ ಅವರ ಸಿನಿಮಾಗಳನ್ನು ನೋಡಿದಾಗ ನಿಜಕ್ಕೂ ಪುನೀತ್ ಅವರು ಇಲ್ಲವಾ ಎಂದು ಆಶ್ಚರ್ಯ ಎನಿಸುತ್ತದೆ. ಅಪ್ಪು ಇಲ್ಲದೆ ಕನ್ನಡ ಚಿತ್ರರಂಗ ದೊಡ್ಡ ನಷ್ಟವನ್ನು ಅನುಭವಿಸುತ್ತಿದೆ. ಸಾವಿರಾರು ಕಲಾವಿದರಿಗೆ ಕೆಲಸ ಇಲ್ಲದಂತಾಗಿದೆ. ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಇಪ್ಪತ್ತು ಲಕ್ಷಕ್ಕೂ ಅಧಿಕ ಮಂದಿ ಸೇರಿದ್ದರು. ಇದು ಭಾರತ ದೇಶದ ಒಂದು ದೊಡ್ಡ … Read more

error: Content is protected !!