35ನೇ ವರ್ಷದ ಹುಟ್ಟು ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಿಕೊಂಡ ಶ್ರುತಿ ಹರಿಹರನ್, ಬರ್ತ್ಡೇ ಫೋಟೋಸ್ ಇಲ್ಲಿದೆ ನೋಡಿ

ಸ್ನೇಹಿತರೆ ಸಿನಿಮಾಗಳಿಗಿಂತ ಹೆಚ್ಚಾಗಿ ವಿವಾದದ ಮೂಲಕವೇ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸುದ್ದಿಗೊಳಗಾದಂತ ನಟಿ ಶ್ರುತಿ ಹರಿಹರನ್(Shruthi Hariharan) ಅವರು ಕಳೆದ ಕೆಲವು ದಿನಗಳ ಹಿಂದೆ ತಮ್ಮ 35ನೇ ವರ್ಷದ ಹುಟ್ಟು ಹಬ್ಬವನ್ನು ಪತಿ ಹಾಗೂ ಮಕ್ಕಳ ಜೊತೆಗೆ ಬಹಳ ಅದ್ದೂರಿಯಾಗಿ ಆಚರಿಸಿಕೊಂಡಿದ್ದು, ಇದರ ಕೆಲ ಸುಂದರ ಫೋಟೋಗಳನ್ನು ತಮ್ಮ instagram ಖಾತೆಯಲ್ಲಿ ಪೋಸ್ಟ್ ಮಾಡಿ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ಹೌದು ಗೆಳೆಯರೇ ಕನ್ನಡ ಮತ್ತು ಮಲಯಾಳಂ ಸಿನಿಮಾ ರಂಗದ ಪ್ರತಿಭಾನ್ವಿತ ನಟಿ … Read more

ಬಾಲಿವುಡ್ ನಟ ಅಮೀರ್ ಖಾನ್ ತನ್ನ ಮಗಳ ಜೊತೆ ಹುಟ್ಟುಹಬ್ಬ ಆಚರಿಸಿದ ರೀತಿ ನೋಡಿ ಕೆಂಡಾಮಂಡಲವಾದ ನೆಟ್ಟಿಗರು

ನಟ ಅಮೀರ್ ಖಾನ್ ಮಗಳು ಇರಾ ಖಾನ್ ಇದೀಗ ತನ್ನ 25 ನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ. ಇರಾ ಖಾನ್ ಅಮೀರ್ ಖಾನ್ ಅವರ ಮೊದಲ ಪತ್ನಿ ರೀನಾ ದತ್ತಾ ಅವರ ಎರಡನೆಯ ಮಗು. 18 ಏಪ್ರಿಲ್ 198 6ರಲ್ಲಿ ಅಮೀರ್ ಖಾನ್ ತನ್ನ ಪಕ್ಕದ ಮನೆಯ ಹುಡುಗಿಯಾಗಿದ್ದ ರೀಣಾ ದತ್ತಾ ಳನ್ನು ವಿವಾಹವಾಗಿದ್ದರು. ಇಬ್ಬರು ಪ್ರೀತಿಸಿ ಮನೆಯವರ ಒಪ್ಪಿಗೆ ಮೇಲೆ ಮದುವೆಯಾಗಿದ್ದರು. 6 ವರ್ಷಗಳ ಕಾಲ ಇವರು ಸುಖಸಂಸಾರವನ್ನು ನಡೆಸಿದರು. ಅದಾದ ಮೇಲೆ ಇವರ ಮಧ್ಯೆ ಭಿನ್ನಾಭಿಪ್ರಾಯಗಳು … Read more

error: Content is protected !!