Sanya Iyer ವಿವಾದದ ಸುಳಿಯಲ್ಲಿ ಸಾನ್ಯಾ ಅಯ್ಯರ್. ಸೆಲ್ಫಿ ಕೇಳಲು ಬಂದವನಿಗೆ ಕಪಾಳಮೋಕ್ಷ!
Sanya Iyer ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಪುಟ್ಟಗೌರಿ ಮದುವೆ ಧಾರವಾಹಿಯಲ್ಲಿ ಬಾಲ ನಟಿಯಾಗಿ ಕಾಣಿಸಿಕೊಂಡಿದ್ದ ಸಾನಿಯಾ ಅಯ್ಯರ್ ಅವರ ಕುರಿತಂತೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಗಳು ಓಡಾಡುತ್ತಿವೆ. ಸಾಕಷ್ಟು ರಿಯಾಲಿಟಿ ಶೋ ಕಾರ್ಯಕ್ರಮಗಳು ಹಾಗೂ ಧಾರವಾಹಿಗಳಲ್ಲಿ ಕೂಡ ಕಾಣಿಸಿಕೊಂಡಿರುವ ಸಾನಿಯಾ ಅಯ್ಯರ್ ಬಿಗ್ ಬಾಸ್(Biggboss) ಮೂಲಕ ಇನ್ನಷ್ಟು ಜನಪ್ರಿಯತೆಯನ್ನು ಪಡೆಯುತ್ತಾರೆ. ಬಿಗ್ ಬಾಸ್ ಮನೆಯ ಒಳಗೆ ಅವರ ಹಾಗೂ ರೂಪೇಶ್ ಶೆಟ್ಟಿ ಅವರ ಕುರಿತಂತೆ ಸಾಕಷ್ಟು ವಿಚಾರಗಳು ನೆಟ್ಟಿಗರೂ ಮಾತನಾಡಿಕೊಳ್ಳುವಂತಾಯಿತು. ಇನ್ನು ಬಿಗ್ ಬಾಸ್ ಮನೆಯಿಂದ … Read more