Yash: ಯಾರಿಗೂ ಗೊತ್ತಿಲ್ಲದ ಯಶ್ ಅವರ ಇನ್ನೊಂದು ಮುಖವನ್ನು ಬಿಚ್ಚಿಟ್ಟ ತಮಿಳು ನಟ!

Rocking Star Yash ರಾಕಿಂಗ್ ಸ್ಟಾರ್ ಯಶ್(Yash) ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಈಗಾಗಲೇ ಭಾರತದ ಪ್ರತಿಯೊಂದು ಮೂಲೆಗಳಲ್ಲಿ ಕೂಡ ದೊಡ್ಡ ಮಟ್ಟದ ಅಭಿಮಾನಿಗಳನ್ನು ಹೊಂದಿರುವಂತಹ ಅತ್ಯಂತ ಬಹು ಬೇಡಿಕೆಯ ನಟ. ಕೆಜಿಎಫ್(KGF) ಸಿನಿಮಾ ಎನ್ನುವುದು ಅವರನ್ನು ಕೇವಲ ನ್ಯಾಷನಲ್ ಮಾತ್ರವಲ್ಲದೆ ಇಂಟರ್ನ್ಯಾಷನಲ್ ಸ್ಟಾರ್ ಅನ್ನಾಗಿ ಮಾಡಿದೆ. ಯಶ್ ಅವರ ಮುಂದಿನ ಸಿನಿಮಾಗಾಗಿ ಪ್ರತಿಯೊಬ್ಬ ಪ್ರೇಕ್ಷಕನು ಕೂಡ ಕಾತರದಿಂದ ಕಾಯುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್(Rocking Star Yash) ರವರ ನಾಯಕತ್ವದ ಗುಣ ಎಲ್ಲರಿಗೂ ತಿಳಿದಿದೆ ಆದರೆ ಅವರ … Read more

error: Content is protected !!