Tag: girl story

ಅಂದು ಭಿಕ್ಷುಕಿಯಾಗಿದ್ದವಳು ಇಂದು ಎಸ್ಎಸ್ಎಲ್ಸಿಯಲ್ಲಿ ಪಡೆದ ಅಂಕ ಎಷ್ಟು ಗೊತ್ತಾ ಕೇಳಿದ್ರೆ ಅಚ್ಚರಿ ಪಡ್ತೀರಾ!

ಇದೊಂದು ಸ್ಪೂರ್ತಿದಾಯಕ ಕಥೆ. ನಾವಿಂದು ನೋಡುತ್ತಿರುವ ಹಾಗೆ ಅದೆಷ್ಟೋ ಮಕ್ಕಳಿಗೆ ತಂದೆ-ತಾಯಿಯರು ಅವರ ವಿದ್ಯಾಭ್ಯಾಸಕ್ಕಾಗಿ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಾರೆ. ತಮ್ಮ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲಿ ಎಂಬ ಕಾರಣಕ್ಕೆ ನಗರದಲ್ಲಿರುವ ಅತ್ಯಂತ ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ಸೇರಿಸುತ್ತಾರೆ. ಕಷ್ಟವೋ ಸುಖವೋ ತಮ್ಮ…