IPL 2023: ಗುಜರಾತ್ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನವೇ ಧೋನಿ ನೇತೃತ್ವದ ಚೆನ್ನೈಗೆ ಸೂಪರ್ ಶಾ’ ಕ್!

GT Vs Csk ಇಂದು ಸಂಜೆ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಇಡೀ ವಿಶ್ವದಲ್ಲಿ ಅತ್ಯಂತ ದೊಡ್ಡ ಕ್ರಿಕೆಟ್ ಹಬ್ಬವಾಗಿರುವ ಐಪಿಎಲ್ ನ 2023ರ ಅವತರಣಿಕೆ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿಯೇ ಕಳೆದ ಬಾರಿಯ ವಿಜೇತ ತಂಡವಾಗಿರುವ ಗುಜರಾತ್ ಟೈಟನ್ಸ್ ಹಾಗೂ ನಾಲ್ಕು ಬಾರಿ ಚಾಂಪಿಯನ್ ಆಗಿರುವಂತಹ ಮಹೇಂದ್ರ ಸಿಂಗ್ ಧೋನಿ(Mahendra Singh Dhoni) ನಾಯಕತ್ವದ ಚೆನ್ನೈ ತಂಡ ಸೆಣೆಸಾಡಲಿವೆ. ಕಳೆದ ಬಾರಿ ಹಾರ್ದಿಕ್ ಪಾಂಡ್ಯ(Hardik Pandya) ನೇತೃತ್ವದಲ್ಲಿ ಗುಜರಾತ್ ಟೈಟನ್ಸ್ ತಂಡ ಪಾದಾರ್ಪಣೆ ಮಾಡಿದ ಮೊದಲ ಸೀಸನ್ ನಲ್ಲಿಯೇ … Read more

ಐಪಿಲ್ ಪಟ್ಟವನ್ನು ಮುಡಿಗೇರಿಸಿಕೊಂಡಿರುವ ಗುಜರಾತ್ ಟೈಟನ್ಸ್ ತಂಡಕ್ಕೆ ಸಿಕ್ಕಿರುವ ಒಟ್ಟು ಬಹುಮಾನದ ಮೊತ್ತ ಎಷ್ಟು ಗೊತ್ತಾ

ಈ ವರ್ಷದ ಐಪಿಎಲ್ ಸೀಸನ್ ನಲ್ಲಿ ಎಲ್ಲರ ಲೆಕ್ಕಾಚಾರ ತಲೆಕೆಳಗಾಗಿದೆ. ಹೊಳೆಯ ಐಪಿಎಲ್ ತಂಡಗಳನ್ನು ಮೆಟ್ಟಿ ಹೊಸ ಐಪಿಎಲ್ ತಂಡಗಳು ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಂತಹ ಬಲಿಷ್ಠ ತಂಡಗಳನ್ನು ಹಿಂದಿಕ್ಕಿ ಗುಜರಾತ್ ಟೈಟನ್ಸ್ ತಂಡ ಐಪಿಎಲ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಹಾಡಿನ ಮೊದಲ ಸೀಸನ್ ನಲ್ಲಿ ಐಪಿಎಲ್ ಕಪ್ ಅನ್ನು ಗೆದ್ದು ಬಲಿಷ್ಠ ತಂಡ ಎಂಬ ಹೆಗ್ಗಳಿಕೆ ಪಡೆದಿದೆ. ಗುಜರಾತ್ ಟೈಟನ್ಸ್ ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ಅವರು ವಹಿಸಿದ್ದರು. ಐಪಿಎಲ್ … Read more

error: Content is protected !!