Kaatera: ಕೊನೆಗೂ ಕಾಟಾರಾ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಯ್ತು?
Kaatera ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging Star Darshan) ನಾಯಕ ನಟನಾಗಿ ಕಾಣಿಸಿಕೊಂಡಿರುವಂತಹ ಸಿನಿಮಾಗಳನ್ನು ನೋಡುವುದೇ ಒಂಥರಾ ಮಾಸ್ ಫೀಲಿಂಗ್. ಅವರ ಸಿನಿಮಾಗಳು ಖಂಡಿತ ಪ್ರೇಕ್ಷಕರು ಇಷ್ಟಪಡುವಂತಹ ಮನರಂಜನೆಯನ್ನು ಹೊಂದಿರುತ್ತದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಸದ್ಯಕ್ಕೆ ಡಿ ಬಾಸ್ ಕಾಟೇರ(Kaatera) ಸಿನಿಮಾದ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. ಇದು ಅಭಿಮಾನಿಗಳಿಗೆ ತಿಳಿದಿರುವಂತಹ ವಿಚಾರವಾಗಿದೆ. 70ರ ದಶಕದಲ್ಲಿ ಕರ್ನಾಟಕದಲ್ಲಿ ನಡೆದಿರುವಂತಹ ರೈತ ದಂಗೆಯನ್ನು ಆಧರಿಸಿ ಈ ಸಿನಿಮಾವನ್ನು ಮಾಡಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಸಿನಿಮಾ ಖಂಡಿತವಾಗಿ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗುವುದು ಖಂಡಿತ ಯಾಕೆಂದರೆ … Read more