Tag: kannadati

ಕನ್ನಡತಿ ಧಾರಾವಾಹಿಯ ವರೂಧಿನಿ ನಿಜಜೀವನದಲ್ಲಿ ಹೇಗಿದ್ದಾಳೆ ಗೊತ್ತಾ ನೋಡಿದರೆ ನಿಜಕ್ಕೂ ನೀವು ಆಶ್ಚರ್ಯಪಡುತ್ತೀರಿ

ಸದ್ಯ ಕನ್ನಡ ಕಿರುತೆರೆ ಧಾರಾವಾಹಿಯ ಪಟ್ಟಿಯಲ್ಲಿ ಕನ್ನಡತಿ ಧಾರಾವಾಹಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಅತಿ ಹೆಚ್ಚು ಟಿ ಆರ್ ಪಿ ಪಡೆ ಯುವ ಮೂಲಕ ಜನರನ್ನು ರಂಜಿಸುವಲ್ಲಿ ಕನ್ನಡತಿ ಸಿರೀಯಲ್ ಯಶಸ್ವಿಯಾಗಿ ಮುನ್ನುಗುತ್ತಿದೆ. ಸಂಜೆ 7.30 ಆಗುತ್ತಿದ್ದಂತೆ ಮನೆ ಮಂದಿಯೆಲ್ಲ ಕನ್ನಡ…