Tag: Kashmir

ಹತ್ತು ಸಾವಿರ ರೂಪಾಯಿ ಕೊಟ್ಟು ಜೇಮ್ಸ್ ಸಿನೆಮಾ ನೋಡ್ತೀನಿ. ಆದರೆ ಕಾಶ್ಮೀರ್ ಫೈಲ್ಸ್ ಸಿನೆಮಾ ಮಾತ್ರ ನೋಡಲ್ಲ ಎಂದು ಗುಡುಗಿದ ರೂಪೇಶ್ ರಾಜಣ್ಣ

ಕಾಶ್ಮೀರ್ ಫೈಲ್ಸ್ ಎನ್ನುವ ಸಿನಿಮಾ ಇದೀಗ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. 1990 ರಲ್ಲಿ ಕಾಶ್ಮೀರದಲ್ಲಿ ನಡೆದ ಘಟನೆ ಆಧಾರಿತ ಚಿತ್ರ ಇದಾಗಿದೆ.ಈ ಚಿತ್ರದಲ್ಲಿ ಕಾಶ್ಮೀರಿ ಪಂಡಿತರ ಕಷ್ಟ ನೋವು ಮತ್ತು ಹೋರಾಟದ ಬಗ್ಗೆ ಚಿತ್ರಿಸಲಾಗಿದೆ. ಈ ಚಿತ್ರದಲ್ಲಿ ಮಾನವೀಯತೆ…