Ramya Actress: ಚಿತ್ರರಂಗಕ್ಕೆ ಹಲವಾರು ವರ್ಷಗಳ ನಂತರ ರಾಜಕಾರಣದಿಂದ ಕಂಬ್ಯಾಕ್ ಮಾಡಿರುವ ನಟಿ ರಮ್ಯಾ ಈಗ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

Ramya ಸ್ಯಾಂಡಲ್ ವುಡ್ ಕ್ವೀನ್(Sandalwood Queen) ಎಂಬುದಾಗಿ ರಮ್ಯಾ ಅವರನ್ನು ಕರೆಯುತ್ತೇವೆ. ಅವರು ಚಿತ್ರರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳು ಕಳೆದಿದ್ದರು ಕೂಡ ಇಂದಿಗೂ ಅವರ ಅಭಿಮಾನಿಗಳ ಸಂಖ್ಯೆ ಕಡಿಮೆಯಾಗಿಲ್ಲ ಹಾಗೂ ಅವರಿಗೆ ಇರುವಂತಹ ಜನಪ್ರಿಯತೆ ಕನ್ನಡ ಚಿತ್ರರಂಗದಲ್ಲಿ ಕಿಂಚಿತ್ತು ಕೂಡ ಕಡಿಮೆಯಾಗಿಲ್ಲ. ಅಷ್ಟರ ಮಟ್ಟಿಗೆ ತಮ್ಮ ಪ್ರಭಾವವನ್ನು ಕನ್ನಡ ಚಿತ್ರರಂಗದಲ್ಲಿ ನಟಿ ರಮ್ಯ(ramya) ಬೀರಿದ್ದಾರೆ. ಸಿನಿಮಾ ರಂಗದ ತಮ್ಮ ಆರಂಭಿಕ ದಿನಗಳಲ್ಲಿ ಕನ್ನಡ ಚಿತ್ರರಂಗದಿಂದ ಯಶಸ್ಸನ್ನು ಪಡೆದು ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಕೂಡ ಕೆಲವೊಂದು ಸಿನಿಮಾಗಳಲ್ಲಿ … Read more

error: Content is protected !!