Tag: Sini shetty

ಮಿಸ್ ಇಂಡಿಯಾ 2022 ರ ಪಟ್ಟವನ್ನು ಮುಡಿಗೇರಿಸಿಕೊಂಡ ಕನ್ನಡತಿ ಸಿನಿ ಶೆಟ್ಟಿ. ರಾಷ್ಟ್ರ ಸುಂದರಿಯ ಫೋಟೋಗಳು ಇಲ್ಲಿವೆ ನೋಡಿ.

ಕೆಲವು ತಿಂಗಳುಗಳ ಕಾಯುವಿಕೆಯ ನಂತರ ಫೆಮಿನಾ ಮಿಸ್ ಇಂಡಿಯಾ 2022 ರ ವಿಜೇತರ ಹೆಸರನ್ನು ಬಿಡುಗಡೆಗೊಳಿಸಿದೆ. 50 ವರ್ಷಗಳ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ಮೂಲದ ಯುವತಿ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯನ್ನು ವಿಜೇತಳಾಗಿದ್ದಾಳೆ. ಕರ್ನಾಟಕ ಮೂಲದ ಸಿನಿ ಶೆಟ್ಟಿ ಎಂಬ…