SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದರೂ ಕೂಡ ಹೆದರಿ ವಿದ್ಯಾರ್ಥಿನಿ ಆ’ತ್ಮ’ಹತ್ಯೆ ಮಾಡಿಕೊಂಡಿದ್ದೇಕೆ

ಪರೀಕ್ಷೆಯಲ್ಲಿ ಫೇಲ್ ಆದೆ ಅಂತಲೋ, ನಿರೀಕ್ಷೆಯ ಮಟ್ಟಕ್ಕೆ ಮಾರ್ಕ್ಸ್ ಬರಲಿಲ್ಲ ಅಂತಲೋ ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುವ ಸ್ಥಿತಿ ಮತ್ತೆ ಮತ್ತೆ ನಿರ್ಮಾಣವಾಗುತ್ತಲೆ ಇರುತ್ತದೆ. ಈ ಬಗ್ಗೆ ಎಷ್ಟೇ ಬುದ್ಧಿವಾದ ಹೇಳಿದರೂ, ಪರೀಕ್ಷೆಯಲ್ಲಿ ಎಷ್ಟೇ ಬದಲಾವಣೆಗಳನ್ನು ತಂದರೂ ಮನಸ್ಸು ವೀಕ್ ಇರುವ ವಿದ್ಯಾರ್ಥಿಗಳು ತಪ್ಪು ನಿರ್ಧಾರ ತೆಗೆದುಕೊಳ್ಳುವುದನ್ನು ಮಾತ್ರ ಬಿಡುವುದಿಲ್ಲ. ಇನ್ನು ಬೋರ್ಡ್ ಎಕ್ಸಾಂ ಗಳಲ್ಲಿ ಫೇಲ್ ಆದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಹುಡುಗಿ ಪ್ರಥಮ ಪಿಯುಸಿಯಲ್ಲಿಯೇ ತಾನು ಫೇಲ್ ಆಗಿಬಿಡಬಹುದು ಎನ್ನುವ ಭಯಕ್ಕೆ ಪರೀಕ್ಷೆಯನ್ನೂ … Read more

ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಮಜಾ ಟಾಕೀಸ್ ನ ರೆಮೋ ಮಗಳ ಸಾಧನೆ; ರೆಮೋ ಮಗಳು ಪಡೆದ ಅಂಕ ಎಷ್ಟು ಗೊತ್ತಾ

ಎಲ್ಲರನ್ನು ನಕ್ಕು ನಗಿಸುವ ಕನ್ನಡದ ರಿಯಾಲಿಟಿ ಶೋ ‘ಮಜಾ ಟಾಕೀಸ್’. ಈ ಶೋನಲ್ಲಿ ರೆಮೋ ಹೆಸರನ್ನು ನೀವು ಕೇಳಿಯೇ ಇರ್ತೀರಿ. ಸುಶ್ರಾವ್ಯವಾಗಿ ಹಾಡುವ ರೆಮೋ ಸದ್ಯ ಭಾರೀ ಖುಷಿಯಲ್ಲಿದ್ದಾರೆ. ಇದಕ್ಕೆ ಕಾರಣ ಏನು ಗೊತ್ತಾ! ಮತ್ತೆ ಸದ್ಯದಲ್ಲೇ ಮಜಾ ಟಾಕೀಸ್ ಶುರುವಾಗುತ್ತಿದ್ಯಾ ಅಂತ ಕೇಳಬೇಡಿ. ಸದ್ಯ ರೆಮೋ ಖುಷಿಯಾಗಿರೋದಕ್ಕೆ ಕಾರಣ ಅವರ ಮಗಳು ಮೇದಿನಿ. ರಾಜ್ಯದಲ್ಲಿ 10ನೇ ತರಗತಿಯ ರಿಸಲ್ಟ್ ಬಂದಿರುವ ವಿಷಯ ನಿಮಗೆಲ್ಲರಿಗೂ ಗೊತ್ತು. ಮಜಾ ಟಾಕೀಸ್ ನಲ್ಲಿ ರೆಮೋ ಎಂದು ಖ್ಯಾತಿ ಆಗಿರುವ ರೇಖಾ … Read more

ಅಂದು ಭಿಕ್ಷುಕಿಯಾಗಿದ್ದವಳು ಇಂದು ಎಸ್ಎಸ್ಎಲ್ಸಿಯಲ್ಲಿ ಪಡೆದ ಅಂಕ ಎಷ್ಟು ಗೊತ್ತಾ ಕೇಳಿದ್ರೆ ಅಚ್ಚರಿ ಪಡ್ತೀರಾ!

ಇದೊಂದು ಸ್ಪೂರ್ತಿದಾಯಕ ಕಥೆ. ನಾವಿಂದು ನೋಡುತ್ತಿರುವ ಹಾಗೆ ಅದೆಷ್ಟೋ ಮಕ್ಕಳಿಗೆ ತಂದೆ-ತಾಯಿಯರು ಅವರ ವಿದ್ಯಾಭ್ಯಾಸಕ್ಕಾಗಿ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಾರೆ. ತಮ್ಮ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲಿ ಎಂಬ ಕಾರಣಕ್ಕೆ ನಗರದಲ್ಲಿರುವ ಅತ್ಯಂತ ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ಸೇರಿಸುತ್ತಾರೆ. ಕಷ್ಟವೋ ಸುಖವೋ ತಮ್ಮ ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ತಂದೆ-ತಾಯಿ ಸಾಕಷ್ಟು ಕಷ್ಟಪಡುತ್ತಾರೆ. ಆದರೆ ಇವುಗಳ ಪರಿವೆಯೇ ಇಲ್ಲದೆ ತಂದೆ ತಾಯಿಯ ಪ್ರೀತಿಯನ್ನು ದುರುಪಯೋಗಗೊಳಿಸಿಕೊಳ್ಳುವ ಮಕ್ಕಳೂ ಇದ್ದಾರೆ. ಆದರೆ ಇಂತಹ ಎಲ್ಲಾ ಸೌಲಭ್ಯಗಳು ಇದ್ದೂ, ಯಾವ … Read more

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸೆಕ್ಯೂರಿಟಿಗಾರ್ಡ್ ಮಗಳು ರಾಜ್ಯಕ್ಕೆ ಮೊದಲ ಸ್ಥಾನ. ಸೆಕ್ಯೂರಿಟಿಗಾರ್ಡ್ ಗೆ ತನ್ನ ಮಗಳು ಏನಾಗಬೇಕೆಂಬ ಆಸೆ ಇದೆ ಗೊತ್ತಾ

ನಮ್ಮ ರಾಜ್ಯದ ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೊರಬಂದಿದೆ. ಈ ವರ್ಷ ತಮ್ಮ ರಾಜ್ಯದ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. 145 ವಿದ್ಯಾರ್ಥಿಗಳು ಕ್ಕೆ ಅಂಕಗಳನ್ನು ಪಡೆದು ಯಶಸ್ವಿ ಸಾಧನೆ ಮಾಡಿದ್ದಾರೆ. ಅದರಲ್ಲೂ ವಿಶೇಷತೆಯೇನೆಂದರೆ ಸಾಧನೆ ಮಾಡಿರುವ ವಿದ್ಯಾರ್ಥಿಗಳೆಲ್ಲ ಶ್ರೀಮಂತ ಕುಟುಂಬದ ವಿದ್ಯಾರ್ಥಿಗಳೆಲ್ಲ ಹಲವಾರು ವಿದ್ಯಾರ್ಥಿಗಳು ಬಡ ಕುಟುಂಬದಲ್ಲಿ ಹುಟ್ಟಿದ ಬಡ ಮಕ್ಕಳೇ. ಖಾಸಗಿ ಶಾಲೆಯ ಮಕ್ಕಳಿಗಿಂತ ಸರಕಾರಿ ಶಾಲೆಯ ಮಕ್ಕಳೇ ಮೇಲುಗೈ ಸಾಧಿಸಿರುವುದು ಖುಷಿ ವಿಚಾರ. ಕೂಲಿ ಕೆಲಸ ಮಾಡುವವಳ ಮಗ, ರೈತನ ಮಗ, … Read more

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಅಮಿತ್ ಕೂಲಿ ಕೆಲಸದಾಕೆಯ ಮಗ. ಇಲ್ಲಿದೆ ನೋಡಿ ಕೂಲಿ ಕೆಲಸದಾಕೆಯ ಮಗನ ಇನ್ಸ್ ಸ್ಪೈರಿಂಗ್ ಸ್ಟೋರಿ

ಪದವಿ ಪೂರ್ವ ಕಾಲೇಜಿನಲ್ಲಿ ಕೂಲಿ ಕೆಲಸ ಮಾಡುವ ಮಹಿಳೆಯ ಮಗ ಇಂದು ಕರ್ನಾಟಕ ರಾಜ್ಯಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಮನಸ್ಸಿದ್ದರೆ ಮಾರ್ಗ ಉಂಟು. ಪರಿಶ್ರಮ ಮತ್ತು ಗುರಿ ಇದ್ದರೆ ಮನುಷ್ಯನಿಗೆ ಬಡತನ ಅಡ್ಡಿಯಾಗುವುದಿಲ್ಲ ಎಂದು ಈ ಹುಡುಗ ಸಾಬೀತು ಮಾಡಿದ್ದಾನೆ. ಇಂದು (19 ಮೇ) ರಂದು ಹತ್ತನೇ ತರಗತಿಯ ಫಲಿತಾಂಶ ಹೊರಬಿದ್ದಿದೆ ಕರ್ನಾಟಕ ರಾಜ್ಯದಲ್ಲಿ 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಈ 145 ವಿದ್ಯಾರ್ಥಿಗಳಲ್ಲಿ ಅಮಿತ್ ಕೂಡ … Read more

error: Content is protected !!