Tag: UPSC

ಬಡತನವನ್ನು ಮೆಟ್ಟಿ ನಿಂತು ಐಎಎಸ್ ಅಧಿಕಾರಿಯಾದ ದಿನಸಿ ವ್ಯಾಪಾರಿಯ ಮಗಳು

ಜೀವನದಲ್ಲಿ ಸಾಧನೆ ಮಾಡುವ ಛಲ ಹಠ ಇದ್ರೆ ಖಂಡಿತ ಯಶಸ್ಸಿನ ದಾರಿಯನ್ನು ಮುಟ್ಟಬಹದು ಎಂಬುದನ್ನು ಈ ಮಹಿಳೆ ತೋರಿಸಿಕೊಟ್ಟಿದ್ದಾರೆ, ಅಷ್ಟೇ ಅಲ್ಲದೆ ಹೆಣ್ಣು ಮನಸ್ಸು ಮಾಡಿರೆ ಯಾವ ಕ್ಷೇತ್ರದಲ್ಲೂ ಕೂಡ ಯಶಸ್ಸಿನ ಹಾದಿಯನ್ನು ಮುಟ್ಟಬಲ್ಲಳು ಅನ್ನೋದನ್ನ ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಮಹಿಳೆಯರು…