ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿಯರಲ್ಲಿ ನಟಿ ರೆಜಿನ ಕ್ಯಾಸಂದ್ರ ಕೂಡ ಒಬ್ಬರು. ರೆಜಿನಾ ಕೇವಲ ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಾತ್ರವಲ್ಲದೆ ಬಾಲಿವುಡ್ ನಲ್ಲಿ ಕೂಡ ಸಿನಿಮಾ ಹಾಗೂ ವೆಬ್ ಸರಣಿಗಳಲ್ಲಿ ನಟಿಸಿ ಬಂದವರು. ಯಾವುದೇ ಪಾತ್ರವನ್ನು ಕೂಡ ಅವರು ನೀರು ಕುಡಿದಷ್ಟು ಸುಲಭವಾಗಿ ನಟಿಸಬಲ್ಲರು ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.

ಕೇವಲ ಗ್ಲಾಮರಸ್ ವಿಚಾರದಲ್ಲಿ ಮಾತ್ರವಲ್ಲದೆ ಅಭಿನಯದ ವಿಚಾರದಲ್ಲಿ ಕೂಡ ರೆಜಿನಾ ತನ್ನ ಪ್ರತಿಸ್ಪರ್ಧಿ ನಟಿಯರಿಗಿಂತ ಒಂದು ಕೈ ಮೇಲೆ ಎಂದು ಹೇಳಬಹುದಾಗಿದೆ. ಸದ್ಯಕ್ಕೆ ಅವರು ಹಾಗೂ ನಿವೇದ ಥಾಮಸ್ ಕಾಂಬಿನೇಷನಲ್ಲಿ ಮೂಡಿ ಬಂದಿರುವ ಶಾಕಿನಿ ದಾಕಿನಿ ಸಿನಿಮಾ ಇದೇ ಸೆಪ್ಟೆಂಬರ್ ಹದಿನಾರರಂದು ವಿಶ್ವದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇಬ್ಬರೂ ಕೂಡ ಈ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಗಳ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ರೆಜಿನಾ ಹಾಗೂ ನಿವೇದ ಥಾಮಸ್ ಇಬ್ಬರೂ ಕೂಡ ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಹಲವಾರು ಸಂದರ್ಶನಗಳನ್ನು ಈಗಾಗಲೇ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸಂದರ್ಶನ ಒಂದರಲ್ಲಿ ನೀಡಿರುವ ಹೇಳಿಕೆ ಈಗ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡುತ್ತಿದೆ. ರೆಜಿನ ನೀಡಿರುವ ಹೇಳಿಕೆ ಪಡ್ಡೆಗಳನ್ನು ಕೆರಳಿಸಿದ್ದು ನಾವೇನೆಂದು ತೋರಿಸ್ತೀವಿ ಎನ್ನುವುದಾಗಿ ತೊಡೆ ತಟ್ಟಿದ್ದಾರೆ.

ಹೌದು ಡಬಲ್ ಮೀನಿಂಗ್ ಅರ್ಥದಲ್ಲಿ ರೆಜಿನಾ ಮ್ಯಾಗಿ ಹಾಗೂ ಹುಡುಗರು ಎರಡು ಕೂಡ ಎರಡು ನಿಮಿಷದಲ್ಲಿ ಮುಗಿದು ಹೋಗುತ್ತದೆ ಎಂಬುದಾಗಿ ಸಂದರ್ಶನದಲ್ಲಿ ಹೇಳಿದ್ರು. ಇದನ್ನು ಈಗ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಕೂಡ ನೆಟ್ಟಿಗರು ರೆಜಿನಾ ಅವರನ್ನು ಟ್ರೋಲ್ ಮಾಡುವುದಕ್ಕೆ ಪ್ರಾರಂಭಿಸಿದ್ದಾರೆ. ರೆಜಿನಾ ಅವರ ಈ ಹೇಳಿಕೆ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By admin

Leave a Reply

Your email address will not be published.