ಅಂತೂ ಇಂತೂ ಈ ಬಾರಿ ಹೊಸದಾಗಿ ಪ್ರಾರಂಭವಾಗಿದ್ದ ಓ ಟಿ ಟಿ ಬಿಗ್ ಬಾಸ್ ಕೊನೆಗೂ ಕೂಡ ಅಂತ್ಯವನ್ನು ಕಾಣುತ್ತಿದೆ. ಯಾರು ಗೆಲ್ಲುತ್ತಾರೆ ಯಾರೂ ಮುಂದಿನ ಬಿಗ್ ಬಾಸ್ ಕನ್ನಡ ಸೀಸನ್ 9ಗೆ ತೇರ್ಗಡೆ ಆಗುತ್ತಾರೆ ಎನ್ನುವ ಕುರಿತಂತೆ ಸಾಕಷ್ಟು ಚರ್ಚೆಗಳು ಈಗಾಗಲೇ ಬಿಗ್ ಬಾಸ್ ಪ್ರೇಕ್ಷಕರಲ್ಲಿ ಪ್ರಾರಂಭವಾಗಿದೆ.

ಇನ್ನು ಪ್ರತಿಬಾರಿಯಂತೆ ಈ ಬಾರಿ ಕೂಡ ಬಿಗ್ ಬಾಸ್ ಸೀಸನ್ 9 ಅನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಿರೂಪಕನಾಗಿ ನಡೆಸಿಕೊಡಲಿದ್ದಾರೆ. ಇಡೀ ಭಾರತೀಯ ಕಿರುತೆರೆಯ ಇತಿಹಾಸದಲ್ಲೇ ಬಿಗ್ ಬಾಸ್ ಕಾರ್ಯಕ್ರಮವನ್ನು ಕಿಚ್ಚ ಸುದೀಪ್ ಅವರ ಹಾಗೆ ಜವಾಬ್ದಾರಿಯುತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸಿಕೊಡುವ ಮತ್ತೊಬ್ಬ ಸ್ಟಾರ್ ಇಲ್ಲ ಎಂದು ಯಾವುದೇ ಅನುಮಾನವಿಲ್ಲದೆ ಹೇಳಬಹುದಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಕೂಡ ಅವರು ನಡೆಸಿಕೊಡುವ ಬಿಗ್ ಬಾಸ್ ಅನ್ನು ನೋಡಲು ಕಾತುರರಾಗಿರುತ್ತಾರೆ.

ಅದರಲ್ಲೂ ಹೆಚ್ಚಿನ ಪ್ರೇಕ್ಷಕರು ವಾರಂತ್ಯದಲ್ಲಿ ಕಿಚ್ಚ ಸುದೀಪ್ ಅವರ ಸ್ಟೈಲಿಶ್ ಬಟ್ಟೆಯನ್ನು ನೋಡುವುದಕ್ಕಾಗಿಯೇ ಹಾಗೂ ಅವರ ನಿರೂಪಣೆಯನ್ನು ಕೇಳುವುದಕ್ಕಾಗಿಯೇ ಕಾರ್ಯಕ್ರಮವನ್ನು ನೋಡುತ್ತಾರೆ. ಇದಕ್ಕಾಗಿ ಸೀಸನ್ ನಿಂದ ಸೀಸನ್ ಗಳಿಗೆ ಕಿಚ್ಚ ಸುದೀಪ್ ಅವರ ಸಂಭಾವನೆ ಹೆಚ್ಚಾಗುತ್ತದೆ.

ಈ ಬಾರಿ ಕೂಡ ಕಿಚ್ಚ ಸುದೀಪ್ ರವರು ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕಾಗಿ ಭರ್ಜರಿ 30 ಕೋಟಿ ರೂಪಾಯಿ ಸಂಭಾವನೆಯನ್ನು ಹೋಲ್ ಸೇಲ್ ಆಗಿ ಪಡೆದುಕೊಂಡಿದ್ದಾರೆ. ಒಂದು ಲೆಕ್ಕದಲ್ಲಿ ಹೇಳುವುದಾದರೆ ಸಿನಿಮಾಗಳಿಗಿಂತ ಹೆಚ್ಚಾಗಿ ಈ ಬಿಗ್ ಬಾಸ್ ಕಾರ್ಯಕ್ರಮವನ್ನು ನಿರೂಪಣೆ ಮಾಡುವುದಕ್ಕಾಗಿ ಕಿಚ್ಚ ಸುದೀಪ್ ರವರು ಹೆಚ್ಚಿನ ಸಂಭಾವನೆ ಪಡೆದುಕೊಳ್ಳುತ್ತಾರೆ ಎಂದು ಹೇಳಬಹುದಾಗಿದೆ.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By admin

Leave a Reply

Your email address will not be published.