ಕೆಜಿಎಫ್ ಚಾಪ್ಟರ್ 2 ಚಿತ್ರ ಈಗಾಗಲೇ ದೇಶ ವಿದೇಶಗಳಲ್ಲಿ ದಾಖಲೆಯ ಮೇಲೆ ದಾಖಲೆ ಮಾಡಿ ಬಾಕ್ಸ್ ಆಫೀಸ್ ನಲ್ಲಿ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ದಾಖಲೆಯನ್ನು ನಿರ್ಮಿಸಿದೆ. ಬರೋಬ್ಬರಿ 1250 ಕೋಟಿ ಅಧಿಕ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ ಯಶ್ ಅವರ ಕೆಜಿಎಫ್ ಚಾಪ್ಟರ್ 2.

ಕೆಜಿಎಫ್ ಸರಣಿ ಚಿತ್ರಗಳ ನಂತರ ರಾಕಿಂಗ್ ಸ್ಟಾರ್ ಯಶ್ ರವರು ಯಾರ ನಿರ್ದೇಶನದಲ್ಲಿ ಸಿನಿಮಾವನ್ನು ಮಾಡಲಿದ್ದಾರೆ ಎಂಬುದರ ಕುರಿತಂತೆ ಅಭಿಮಾನಿಗಳಿಗೆ ಹಾಗೂ ಸಿನಿಮಾ ಪ್ರೇಮಿಗಳಿಗೆ ಸಾಕಷ್ಟು ಕುತೂಹಲ ಹಾಗೂ ಗೊಂದಲಗಳು ಕೂಡ ನಿರ್ಮಾಣವಾಗಿದ್ದವು. ಆದರೆ ಈಗ ಅದಕ್ಕೆ ಕೆಲವೊಂದು ಮೂಲಗಳ ಪ್ರಕಾರ ಉತ್ತರ ಸಿಕ್ಕಿವೆ. ಇದು ಎಷ್ಟರಮಟ್ಟಿಗೆ ಸತ್ಯ ಎಂದು ಹೇಳುವುದಕ್ಕಿಂತ ದೊಡ್ಡ ಮಟ್ಟದಲ್ಲಿ ಓಡಾಡುತ್ತಿರುವ ಸುದ್ದಿ ಅಂತೂ ಹೌದು ಎಂದು ಹೇಳಬಹುದಾಗಿದೆ.

ಹೌದು ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಸಿನಿಮಾ ಮಲ್ಟಿ ಸ್ಟಾರ್ ಸಿನಿಮಾ ಆಗಿದ್ದು ಸುದ್ದಿಗಳಂತೆ ನರ್ತನ್ ಅವರೇ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇನ್ನು ಈ ಸಿನಿಮಾಗೆ ಯಶ್ ಅವರ ಜೊತೆಗೆ ಮತ್ತೊಬ್ಬ ಬಹುಭಾಷಾ ಸ್ಟಾರ್ ಕೂಡ ಇರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಹೌದು ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಆಗಿರುವ ರಾಮ್ ಚರಣ್ ಅವರು ಈ ಚಿತ್ರದಲ್ಲಿ ಯಶ್ ಅವರ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ ಎಂಬುದಾಗಿ ಸೋಶಿಯಲ್ ಮೀಡಿಯಾಗಳಲ್ಲಿ ಸುದ್ದಿ ಜೋರಾಗಿ ಓಡಾಡುತ್ತಿದೆ. ಇದು ಎಷ್ಟರ ಮಟ್ಟಿಗೆ ಸತ್ಯ ಆಗುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ನಾವು ಕಾದು ನೋಡಬೇಕಾಗಿದೆ. ಈ ವಿಚಾರದ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವುದರ ಮೂಲಕ ತಿಳಿಸುವುದನ್ನು ಮಾತ್ರ ಮರೆಯಬೇಡಿ.

ಕೇರಳದ ಶ್ರೀಮಹಾಭೈರವಿ ಜೋತಿಷ್ಯ ತಂತ್ರಿಕ ಪೀಠ ಪ್ರಧಾನ್ ತಾಂತ್ರಿಕ ಶ್ರೀ ರಘುನಾಥ್ ಪಣಿಕಾರ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900804442
ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

By admin

Leave a Reply

Your email address will not be published.